ಬ್ರೆಜಿಲ್'ನ ಇಬ್ಬರು ಮಹಿಳೆಯರಿಗೆ ಪದ್ಮಶ್ರೀ ನೀಡಿ ಗೌರವಿಸಿದ ಭಾರತ 
ದೇಶ

ಬ್ರೆಜಿಲ್'ನ ಇಬ್ಬರು ಮಹಿಳೆಯರಿಗೆ ಪದ್ಮಶ್ರೀ ನೀಡಿ ಗೌರವಿಸಿದ ಭಾರತ

ಇಬ್ಬರು ಸ್ಪೂರ್ತಿದಾಯಕ ಬ್ರೆಜಿಲ್ ಮಹಿಳೆಯರಾದ ಲಿಯಾ ಡಿಸ್ಕಿನ್ ಮತ್ತು ಗ್ಲೋರಿಯಾ ಅರೆರಿಯಾ ಅವರಿಗೆ ಭಾರತ, ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

ನವದೆಹಲಿ: ಇಬ್ಬರು ಸ್ಪೂರ್ತಿದಾಯಕ ಬ್ರೆಜಿಲ್ ಮಹಿಳೆಯರಾದ ಲಿಯಾ ಡಿಸ್ಕಿನ್ ಮತ್ತು ಗ್ಲೋರಿಯಾ ಅರೆರಿಯಾ ಅವರಿಗೆ ಭಾರತ, ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

ದೇಶದ ಶಕ್ತಿಯನ್ನು ಗೌರವಿಸುತ್ತಾ ಭಾರತ 71 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಇಬ್ಬರು ಸ್ಪೂರ್ತಿದಾಯಕ ಬ್ರೆಜಿಲ್ ಮಹಿಳೆಯರಾದ ಲಿಯಾ ಡಿಸ್ಕಿನ್ ಮತ್ತು ಗ್ಲೋರಿಯಾ ಅರೆರಿಯಾ ಅವರುಗಳಿಗೆ ಭಾರತದ ನಾಲ್ಕನೇ ಅತ್ಯುನ್ನತ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ