ತೆರಿಗೆ ವಂಚನೆಪ್ರಕರಣ: ಕಾರ್ತಿ ಚಿದಂಬರಂ ಗೆ ತಾತ್ಕಾಲಿಕ ರಿಲೀಫ್ 
ದೇಶ

ತೆರಿಗೆ ವಂಚನೆ ಪ್ರಕರಣ: ಕಾರ್ತಿ ಚಿದಂಬರಂ ಗೆ ತಾತ್ಕಾಲಿಕ ರಿಲೀಫ್

ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ವಿರುದ್ಧದ ದೋಷಾರೋಪಣೆ ತಯಾರಿಸುವ ಪ್ರಕ್ರಿಯೆಗೆ ನೀಡಿರುವ ತಡೆಯಾಜ್ಞೆಯನ್ನು ಮದ್ರಾಸ್ ಹೈಕೋರ್ಟ್ ಫೆ. 12ರವರೆಗೆ ವಿಸ್ತರಿಸಿದೆ. 

ಚೆನ್ನೈ: ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ವಿರುದ್ಧದ ದೋಷಾರೋಪಣೆ ತಯಾರಿಸುವ ಪ್ರಕ್ರಿಯೆಗೆ ನೀಡಿರುವ ತಡೆಯಾಜ್ಞೆಯನ್ನು ಮದ್ರಾಸ್ ಹೈಕೋರ್ಟ್ ಫೆ. 12ರವರೆಗೆ ವಿಸ್ತರಿಸಿದೆ. 

ತಮ್ಮ ವಿರುದ್ಧ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಕಾರ್ತಿ ಚಿದಂಬರಂ  ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. 

ಈ ಹಿಂದೆ ವಿಶೇಷ ನ್ಯಾಯಾಲಯ ಕಾರ್ತಿ ಚಿದಂಬರಂ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಚೆಸ್ ಗ್ಲೋಬಲ್ ಅಡ್ಬೈಸರಿ ಸರ್ವಿಸಸ್ ನಲ್ಲಿ ಜಪ್ತಿ ಮಾಡಿರುವ ಹಾರ್ಡ್ ಡ್ರೈವ್ ಗಳನ್ನು ಸಾಕ್ಷಿಯನ್ನು ಪರಿಗಣಿಸಲಾಗದು ಎಂಬ ಮನವಿಯನ್ನು ಕೂಡ ನ್ಯಾಯಾಲಯ ತಿರಸ್ಕರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT