ಅಮಾನತುಲ್ಲಾ ಖಾನ್ 
ದೇಶ

ಹಣ ದುರ್ಬಳಕೆ ಆರೋಪ: ಆಪ್ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಕೇಸ್ ದಾಖಲಿಸಿದ ಎಸಿಬಿ

ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಮಧ್ಯೆಯೇ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಆಡಳಿತರೂಢ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕೇಸ್ ದಾಖಲಿಸಿದೆ.

ನವದೆಹಲಿ: ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಮಧ್ಯೆಯೇ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಆಡಳಿತರೂಢ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕೇಸ್ ದಾಖಲಿಸಿದೆ.

ಖಾನ್ ವಿರುದ್ಧ ವಕ್ಫ್ ಮಂಡಳಿಯ ಅನುದಾನ ದುರ್ಬಳಕೆ ಮತ್ತು ಅಕ್ರಮ ನೇಮಕಾತಿ ಆರೋಪ ಕೇಳಿಬಂದಿದೆ.

ನಾವು ಅಮಾನತುಲ್ಲಾ ಖಾನ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಪ್ರಕರಣ ತನಿಖೆ ಆರಂಭಿಸಿದ್ದು, ಅವರು ಎಷ್ಟು ಪ್ರಮಾಣದ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದ ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!