ಅಮಿತ್ ಶಾ 
ದೇಶ

ನೀತಿ ಸಂಹಿತೆ ಉಲ್ಲಂಘನೆ: 48 ಗಂಟೆಗಳ ಕಾಲ ಶಾ ಪ್ರಚಾರ ನಿಷೇಧಿಸುವಂತೆ ಎಎಪಿ ದೂರು

ಅವಹೇನಕಾರಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ದ  ಆಮ್ ಆದ್ಮಿ ಪಕ್ಷ (ಎಎಪಿ) ನಾಯಕರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ನವದೆಹಲಿ: ಅವಹೇನಕಾರಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ದ  ಆಮ್ ಆದ್ಮಿ ಪಕ್ಷ (ಎಎಪಿ) ನಾಯಕರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಎಎಪಿ ಸರ್ಕಾರ ದೆಹಲಿಯ ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಲು ಏನೂ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕ ಹೇಳಿಕೆಗಳನ್ನು ನೀಡುವ ಮೂಲಕ ಅಮಿತ್ ಶಾ ಮತ್ತು ಇತರ ಸಂಸದರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಪಂಕಜ್ ಗುಪ್ತ ದೂರಿನಲ್ಲಿ ಆರೋಪಿಸಿದ್ದಾರೆ.

ಅಮಿತ್ ಶಾ ಮತ್ತಿತರರು ಅತ್ಯಂತ ವ್ಯವಸ್ಥಿತವಾಗಿ ಅರವಿಂದ ಕೇಜ್ರೀವಾಲ್, ಮನೀಶ್ ಸಿಸೋಡಿಯಾ ಮತ್ತಿತರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಒಳಗೊಂಡಿರುವ ವಿಡಿಯೋಗಳನ್ನು ಟ್ವಿಟರ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಪಕ್ಷದ ಸಂಸದರು ಸೇರಿದಂತೆ ಇತರರು ದೊಡ್ಡ ಪ್ರಮಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಅವರು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ