ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ರಜೌರಿ ಬಳಿ ಗಡಿ ನುಸುಳಲು ಯತ್ನ, ಓರ್ವ ಉಗ್ರನನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ರಜೌರಿಯ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಓರ್ವ ಉಗ್ರನನ್ನು ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಓರ್ವ ಉಗ್ರನನ್ನು ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ರಜೌರಿಯ ಕರಿ ಎಂಬ ಪ್ರದೇಶದ ಗಡಿನಿಯಂತ್ರ ರೇಖೆ ಬಳಿ ಇಂದು ಬೆಳಗಿನ ಜಾವ 5.55ರ ಸುಮಾರಿಗೆ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿ, ಗಡಿ ನುಸುಳಿ ಬಂದಿದ್ದಾನೆ.

ಈ ವೇಳೆ ಇದನ್ನು ಗಮನಿಸಿದ ಭದ್ರತಾಪಡೆಗಳು ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಉಗ್ರನ ಸಂಚು ವಿಫಲಗೊಳ್ಳುವಂತೆ ಮಾಡಿದ್ದಾರೆ. ಹತ್ಯೆಯಾದ ಉಗ್ರರನಿಂದ ಸೇನಾಪಡೆಗಳು 1 ಎಕೆ 47 ಮತ್ತು ನಿಯತಕಾಲಿಕೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ