ಕೋವಿಡ್ ಹಾಟ್ ಸ್ಪಾಟ್ ಪಲ್ಲರಿವಟ್ಟಂ ಪ್ರದೇಶದ ಚಿತ್ರ 
ದೇಶ

ಕೇರಳದಲ್ಲಿ ಒಂದು ವರ್ಷ ಕಾಲ ಫೇಸ್ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಕಡ್ಡಾಯ

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಕೇರಳದಲ್ಲಿ ಒಂದು ವರ್ಷಗಳ ಕಾಲ ಫೇಸ್ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯನ್ನು  ಕಡ್ಡಾಯಗೊಳಿಸಲಾಗಿದೆ.

ತಿರುವನಂತಪುರಂ:  ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಕೇರಳದಲ್ಲಿ ಒಂದು ವರ್ಷಗಳ ಕಾಲ ಫೇಸ್ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯನ್ನು  ಕಡ್ಡಾಯಗೊಳಿಸಲಾಗಿದೆ.

ಕೇರಳ ಸರ್ಕಾರದಿಂದ ಈ ವರ್ಷ ಹೊರಡಿಸಲ್ಪಟ್ಟ ಕೇರಳ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆಯಲ್ಲಿ ಇವುಗಳು ಹೆಚ್ಚುವರಿಯಾಗಿ ಸೇರ್ಪಡೆಯಾದ ನಿಯಮಗಳಾಗಿವೆ.

ಇದರ ಪ್ರಕಾರ,ಎಲ್ಲಾ ಸಾರ್ವಜನಿಕ ಸ್ಥಳಗಳು,ಪೂಜಾ ಸ್ಥಳಗಳು ಮತ್ತು ಎಲ್ಲಾ ರೀತಿಯ ವಾಹನಗಳಲ್ಲಿ ಫೇಸ್ ಮಾಸ್ಕ್ ಬಳಕೆ ಕಡ್ಡಾಯವಾಗಿದೆ. ಸಾರ್ವಜನಿಕ ಸ್ಥಳಗಳು ಮತ್ತು ಕಾರ್ಯಕ್ರಮಗಳಲ್ಲಿ ಆರು ಅಡಿಗಳ ದೂರದವರೆಗೂ ವೈಯಕ್ತಿಕ ಅಂತರ ಕಾಯ್ದುಕೊಳ್ಳುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ.

ಮದುವೆ ಸಮಾರಂಭಗಳಲ್ಲಿ 50 ಜನರಿಗಿಂತ ಹೆಚ್ಚು ಜನ ಪಾಲ್ಗೊಳ್ಳುವಂತಿಲ್ಲ.ಸಂಘಟಕರು ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು,
ಅಂತ್ಯಸಂಸ್ಕಾರಕ್ಕೆ 20 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪ್ರತಿಭಟನೆ ಮತ್ತಿತರ ಕಾರ್ಯಕ್ರಮಗಳಲ್ಲಿ  10 ಜನರಿಗಿಂತ ಹೆಚ್ಚಿನ ಜನ ಪಾಲ್ಗೊಳ್ಳುವಂತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel