ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಕುಲ್ಗಾಮ್ ಎನ್ ಕೌಂಟರ್ ನಲ್ಲಿ ಮೃತಪಟ್ಟ ಇಬ್ಬರು ಉಗ್ರರಿಗೆ ಕೊರೋನಾ ಪಾಸಿಟಿವ್

ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅರ್ರೆ ಪ್ರದೇಶದಲ್ಲಿ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಪಾಕಿಸ್ತಾನ ಮೂಲದ ಉಗ್ರ ಸೇರಿದಂತೆ ಇಬ್ಬರು ಉಗ್ರಗಾಮಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿದೆ.

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅರ್ರೆ ಪ್ರದೇಶದಲ್ಲಿ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಪಾಕಿಸ್ತಾನ ಮೂಲದ ಉಗ್ರ ಸೇರಿದಂತೆ ಇಬ್ಬರು ಉಗ್ರಗಾಮಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರಗಾಮಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿರುವುದು ಇದೇ ಮೊದಲು. ಮೃತ ಉಗ್ರರ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಸ್ಯಾಂಪಲ್ ನಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ಶ್ರೀನಗರದ ಸಿಡಿ ಹಾಸ್ಪಿಟಲ್ ನಿಂದ ಪರೀಕ್ಷಾ ವರದಿ ಬಂದಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬಾರಮುಲ್ಲಾ ಸ್ಮಶಾನದಲ್ಲಿ ಕೋವಿಡ್-19 ನಿಯಮ ಪ್ರಕಾರ ಮೃತ ದೇಹಗಳನ್ನು ದಹಿಸಲಾಗುವುದು ಎಂದು ತಿಳಿಸಿದ್ದಾರೆ. ಇಬ್ಬರು ಭಯೋತ್ಪಾದಕರನ್ನು ಆಲಿ ಭಾಯ್ ಅಲಿಯಾಸ್ ಹೈದರ್ ಮತ್ತು ಸ್ಥಳೀಯ ಹಿಲಾಲ್ ಅಹ್ಮದ್ ಮಲಿಕ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರಿಸ್ಥಿತಿ ಬದಲಾಗದಿದ್ದರೆ ದಶಕಗಳ ಪರಿಶ್ರಮ ವ್ಯರ್ಥ, ಮತ್ತೆ ಭಾರಿ ಬಡತನ ಮರಳಬಹುದು: ಪ್ರಧಾನಿ ಮೋದಿ ಎಚ್ಚರಿಕೆ

ಅ.7ರ ಇಸ್ರೇಲ್ ಮೇಲೆ ಮಾರಣಾಂತಿಕ ದಾಳಿಯ ಮತ್ತೊಬ್ಬ ರೂವಾರಿ Hamas ಸೇನಾ ಮುಖ್ಯಸ್ಥನ ಬರ್ಬರ ಹತ್ಯೆ!

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!

ಮಾಧ್ಯಮಗಳಿಂದ ನನಗೆ ಅತೀವ ನೋವಾಗಿದೆ: ಯುವಜನತೆ 'ಜಿರಳೆ' ಹೇಳಿಕೆಗೆ ಸಿಜೆಐ ಸೂರ್ಯ ಕಾಂತ್ ಸ್ಪಷ್ಟನೆ

SCROLL FOR NEXT