ಕೆ.ಚಂದ್ರಶೇಖರ್ ರಾವ್ 
ದೇಶ

ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಗೆ ಕೊರೋನಾ ಪಾಸಿಟಿವ್: ನಕಲಿ ಸುದ್ದಿ ಬರೆದಿದ್ದ ಪತ್ರಕರ್ತನ ಬಂಧನ

ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಕೊರೋನೋ ಸೋಂಕು ತಗುಲಿದೆ ಎಂಬ ಸುಳ್ಳು ಸುದ್ದಿ ಬರೆದಿದ್ದ ಹಿನ್ನೆಲೆಯಲ್ಲಿ ಜುಬಿಲಿ ಹಿಲ್ಸ್ ಪೊಲೀಸರು ಸ್ಥಳೀಯ ದಿನಪತ್ರಿಕೆ ‘ಆದಾಬ್ ಹೈದರಾಬಾದ್’ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಅನಮ್ಚಿನ್ನಿ ವೆಂಕಟೇಶ್ವರ ರಾವ್ ಅವರನ್ನು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಹೈದರಾಬಾದ್ : ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಕೊರೋನೋ  ಸೋಂಕು ತಗುಲಿದೆ ಎಂಬ ಸುಳ್ಳು ಸುದ್ದಿ ಬರೆದಿದ್ದ ಹಿನ್ನೆಲೆಯಲ್ಲಿ  ಜುಬಿಲಿ ಹಿಲ್ಸ್ ಪೊಲೀಸರು ಸ್ಥಳೀಯ ದಿನಪತ್ರಿಕೆ ‘ಆದಾಬ್ ಹೈದರಾಬಾದ್’ ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಅನಮ್ಚಿನ್ನಿ ವೆಂಕಟೇಶ್ವರ ರಾವ್ ಅವರನ್ನು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಸೋಮವಾರ ಬೆಳಗ್ಗೆ ವಾಕಿಂಗ್ ಗೆ ತೆರಳಿದ್ದ ಪತ್ರಕರ್ತನನ್ನು ಖಮ್ಮಾನ್ ನಿಂದ ವಶಕ್ಕೆ ಪಡೆದುಕೊಳ್ಳಲಾಗಿದ್ದು ವಿಚಾರಣೆಗಾಗಿ ಹೈದಾರಾಬಾದ್ ಗೆ ಕರೆದೊಯ್ಯಲಾಗಿದೆ,

ಜ್ಯುಬಿಲಿ ಹಿಲ್ಸ್ ನ ರಹಮತ್ ನಗರ ನಿವಾಸಿ ಇಲಿಯಾಸ್ ಎಂಬುವರು ನೀಡಿದ್ದ ದೂರಿನ ಮೇರೆಗೆ ಪತ್ರಕರ್ತನನ್ನು ಬಂಧಿಸಲಾಗಿದೆ, ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವರದಿ ಮಾಡಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ