ಅಂಬೇಡ್ಕರ್ ಪ್ರತಿಮೆ 
ದೇಶ

ಗುಜರಾತ್‌: ಭಾವನಗರದ ಸಿಹೋರ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ಅಪವಿತ್ರ

ಗುಜರಾತ್ ರಾಜ್ಯದ ಭಾವನಗರ ಜಿಲ್ಲೆಯ ಸಿಹೋರ್ ಪಟ್ಟಣದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾವನಗರ: ಗುಜರಾತ್ ರಾಜ್ಯದ ಭಾವನಗರ ಜಿಲ್ಲೆಯ ಸಿಹೋರ್ ಪಟ್ಟಣದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾರೊ ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಗೆ ಬಕೆಟ್ ಹಾಕಿ, ಅದರ ಹತ್ತಿರ ಮದ್ಯದ ಖಾಲಿ ಬಾಟಲಿ ಇಟ್ಟಿದ್ದರು. ಸೋಮವಾರ ಮಧ್ಯರಾತ್ರಿಯಿಂದ ಬೆಳಗ್ಗೆ 8 ಗಂಟೆಯ ನಡುವಣ ಈ ಕೃತ್ಯವೆಸಗಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುತ್ತಮುತ್ತಲಿನ ಜನರು ಬೆಳಿಗ್ಗೆ ಸಿಹೋರ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ದ ನಂತರ ಪ್ರತಿಮೆಯನ್ನು ಅಪವಿತ್ರಗೊಳಿಸಿದ್ದಕ್ಕಾಗಿ 
ಐಸಿಸಿ ಸೆಕ್ಷನ್ 295 ರ ಅಡಿಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ಎಫ್ ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ನಂತರ ಜನರು ಪ್ರತಿಮೆಯನ್ನು ಸ್ವಚ್ಛಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ