ಎನ್ ಡಿ ಆರ್ ಎಫ್ ತಂಡದ ರಕ್ಷಣಾ ಕಾರ್ಯಾಚರಣೆ 
ದೇಶ

ಉತ್ತರಾಖಂಡ್ ನಲ್ಲಿ ಕಟ್ಟಡ ಕುಸಿತ: ಮೂವರ ದಾರುಣ ಸಾವು

ಉತ್ತರಾಖಂಡದ ಡೆಹ್ರಾಡೂನ್‌ನ ಚುಕ್ಕುವಾಲಾ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಕಟ್ಟಡ  ಕುಸಿದು ಬಿದ್ದ ಪರಿಣಾಮ ಮೂರು ಮಂದಿ ಸಾವನ್ನಪ್ಪಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನ ಚುಕ್ಕುವಾಲಾ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಕಟ್ಟಡ  ಕುಸಿದು ಬಿದ್ದ ಪರಿಣಾಮ ಮೂರು ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಘಟನಾ ಸ್ಥಳಕ್ಕೆ ತಲುಪಿದ್ದು ರಕ್ಷಣಾ ಕಾರ್ಯ ನಡೆಸುತ್ತಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 

ಕುಸಿದ ಕಟ್ಟಡದ ಅವಶೇಷಗಳಡಿಯಿಂದ ಮೂವರನ್ನು ರಕ್ಷಿಸಲಾಗಿದೆ. ಮೂರು ಮೃತದೇಹಗಳನ್ನು ಹೊರಗೆ ತೆಗೆದಿದ್ದು, ಇನ್ನಷ್ಟು ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್