ಕುಲಭೂಷಣ್ ಜಾಧವ್ 
ದೇಶ

ಕುಲಭೂಷಣ್ ಜಾಧವ್ ಭೇಟಿಗೆ ಬೇಷರತ್ ಅವಕಾಶ ಕೇಳಿದ ಭಾರತ

ಕುಲಭೂಷಣ್ ಜಾಧವ್‌ ಅವರೊಂದಿಗೆ ಸಂಪರ್ಕ ಸಾಧಿಸಲು ಬೇಷರತ್ತಾಗಿ ಅವಕಾಶ ನೀಡುವಂತೆ ಭಾರತ ಪಾಕಿಸ್ತಾನವನ್ನು ಕೇಳಿದೆ. 

ನವದೆಹಲಿ: ಕುಲಭೂಷಣ್ ಜಾಧವ್‌ ಅವರೊಂದಿಗೆ ಸಂಪರ್ಕ ಸಾಧಿಸಲು  ಬೇಷರತ್ತಾಗಿ ಅವಕಾಶ ನೀಡುವಂತೆ ಭಾರತ ಪಾಕಿಸ್ತಾನವನ್ನು ಕೇಳಿದೆ. 

ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ನಿವೃತ್ತ ಭಾರತೀಯ ನೌಕಾಪಡೆಯ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ನೀಡಲಾದ ಶಿಕ್ಷೆಯನ್ನು ಮರುಪರಿಶೀಲಿಸುವಂತೆ ಪರಿಶೀಲನಾ ಅರ್ಜಿ ಸಲ್ಲಿಸಲು ಜಾಧವ್ ನಿರಾಕರಿಸಿದ್ದಾರೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.

ಪರಿಶೀಲನೆಗಾಗಿ ಅರ್ಜಿಯನ್ನು ಸಲ್ಲಿಸಲು ಜಾಧವ್ ಅವರನ್ನು ಆಹ್ವಾನಿಸಿದ್ದೆವು. ಆದರೆ ಅವರು ನಿರಾಕರಿಸಿದರು ಮತ್ತು ಅವರ ಬಾಕಿ ಇರುವ ಕ್ಷಮಾದಾನ ಮನವಿಯೊಂದಿಗೆ ಮುಂದುವರಿಯಲು ನಿರ್ಧರಿಸಿದರು ಎಂದು ಪಾಕಿಸ್ತಾನದ ಹೆಚ್ಚುವರಿ ಅಟಾರ್ನಿ ಜನರಲ್ ಹೇಳಿಕೆ ನೀಡಿದ್ದಾರೆ.

ಪಾಕಿಸ್ತಾನವು ಈಗ ಕುಲಭೂಷಣ್ ಜಾಧವ್ ಗೆರಡನೇ ಕಾನ್ಸುಲರ್ ಪ್ರವೇಶವನ್ನು ನೀಡಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!