ರಾಹುಲ್ ಗಾಂಧಿ 
ದೇಶ

ಆಗಸ್ಟ್ 10 ರೊಳಗೆ ದೇಶದಲ್ಲಿ 20 ಲಕ್ಷ ಕೋವಿಡ್ ಪ್ರಕರಣಗಳು: ರಾಹುಲ್ ಗಾಂಧಿ

ಪ್ರಸ್ತುತ ಕೋವಿಡ್-19 ಸೋಂಕು ಹರಡುತ್ತಿರುವ ರೀತಿಯಲ್ಲೆ ಹರಡಿದರೆ ಆಗಸ್ಟ್ 20 ರೊಳಗೆ ದೇಶದಲ್ಲಿ 20 ಲಕ್ಷಕ್ಕೂಹೆಚ್ಚು ಪ್ರಕರಣಗಳು ಕಾಣಿಸಿಕೊಳ್ಳಲಿದ್ದು, ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕುಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ನವದೆಹಲಿ: ಪ್ರಸ್ತುತ ಕೋವಿಡ್-19 ಸೋಂಕು ಹರಡುತ್ತಿರುವ ರೀತಿಯಲ್ಲೆ ಹರಡಿದರೆ ಆಗಸ್ಟ್ 20 ರೊಳಗೆ ದೇಶದಲ್ಲಿ 20 ಲಕ್ಷಕ್ಕೂ
ಹೆಚ್ಚು ಪ್ರಕರಣಗಳು ಕಾಣಿಸಿಕೊಳ್ಳಲಿದ್ದು, ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು
ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿರುವ ರಾಹುಲ್ ಗಾಂಧಿ, ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರದ ಹೇಳಿಕೆಗಳನ್ನು ಪ್ರಶ್ನಿಸಿದ್ದಾರೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಿದೆ. ಇದೇ ರೀತಿಯಲ್ಲಿ ಸೋಂಕು ಹರಡಿದರೆ ಆಗಸ್ಟ್ 10ರೊಳಗೆ 20 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿಗೆ ತುತ್ತಾಗಲಿದ್ದಾರೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವಿಟ್ ಮಾಡಿದ್ದಾರೆ. ಸೋಂಕು ಹರಡದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ವಾರದಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಲಿದೆ ಎಂದು ಗುರುವಾರ ಮಾಡಿದ್ದ ಪೋಸ್ಟನ್ನು ರಾಹುಲ್ ಗಾಂಧಿ ರಿಟ್ವಿಟ್ ಮಾಡಿದ್ದಾರೆ.ಗುರುವಾರ ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಿದ್ದು, 25 ಸಾವಿರ ಜನರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ