ಸಚಿನ್ ಪೈಲಟ್ 
ದೇಶ

ರಾಜಸ್ಥಾನ: ಸಚಿನ್ ಪೈಲಟ್ ಬಣದ 18 ಶಾಸಕರು ಬೆಂಗಳೂರಿನಲ್ಲಿ ವಾಸ್ತವ್ಯದ ಮಾಹಿತಿ?

ರಾಜಸ್ಥಾನದ ಮುಖ್ಯಮಂತ್ರಿ  ವಿಶ್ವಾಸಮತ ಯಾಚನೆಗೆ ಅವಕಾಶ  ಕೇಳಿದ್ದಾರೆ.ಈ ನಡುವೆಯೇ 18 ಜನ ಸಚಿನ್ ಪೈಲಟ್ ಬಣದ ಕಾಂಗ್ರೆಸ್ ಶಾಸಕರು ನಿನ್ನೆ ಸಂಜೆ ಯಿಂದ ನಾಪತ್ತೆಯಾಗಿದ್ದು ಕರ್ನಾಟಕದ ರಾಜಧಾನಿ ಆಗಮಿಸಿದ್ದಾರೆಂಬ ಮಾಹಿತಿ ಇದೆ.

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ  ವಿಶ್ವಾಸಮತ ಯಾಚನೆಗೆ ಅವಕಾಶ  ಕೇಳಿದ್ದಾರೆ.ಈ ನಡುವೆಯೇ 18 ಜನ ಸಚಿನ್ ಪೈಲಟ್ ಬಣದ ಕಾಂಗ್ರೆಸ್ ಶಾಸಕರು ನಿನ್ನೆ ಸಂಜೆ ಯಿಂದ ನಾಪತ್ತೆಯಾಗಿದ್ದು ಕರ್ನಾಟಕದ ರಾಜಧಾನಿ ಆಗಮಿಸಿದ್ದಾರೆಂಬ ಮಾಹಿತಿ ಇದೆ.

ಸಚಿನ್ ಪೈಲಟ್ ಬಣದಲ್ಲಿ ಗುರುತಿಸಿಕೊಂಡಿದ್ದ ಭನ್ವರ್ ಲಾಲ್ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್ ಎಂಬ ಇಬ್ಬರು ಶಾಸಕರು ಬಿಜೆಪಿ ಸೇರುವ ಬಗ್ಗೆ ಬಿಜೆಪಿ ನಾಯಕ ಗಜೇಂದ್ರ ಶೇಖಾವತ್ ಜೊತೆಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋವನ್ನು ಕಾಂಗ್ರೆಸ್ ಬಿಡುಗಡೆಗೊಳಿತ್ತು.

ಈ ಸಂಬಂದ ಇಬ್ಬರನ್ನೂ ಪಕ್ಷ ದಿಂದಲೇ ಉಚ್ಚಾಟಿಸಿದ್ದು,ಈ ಬೆಳವಣಿಗೆಯಿಂದಲೂ ಸಚಿನ್ ಪೈಲಟ್ ಬಣದ 18 ಜನ ಶಾಸಕರು ಬಹುಮತ ಯಾಚನೆಗೂ  ಮುನ್ನ ರಾಜಸ್ಥಾವನ್ನು ತೊರೆದು ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆಂದು ಮಾಹಿತಿ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು