ಎದ್ದು ನಿಂತಿರುವ ಟ್ರಕ್ 
ದೇಶ

ಹಿಮಾಚಲ ಪ್ರದೇಶ: ಹೆದ್ದಾರಿ ಮಧ್ಯೆಯೇ ಎದ್ದು ನಿಂತ ಭಾರೀ ಗಾತ್ರದ ಟ್ರಕ್- ಟ್ರಾಫಿಕ್ ಜಾಮ್'ಗೆ ಹೈರಾಣಾದ ಚಾಲಕರು

ಗರ್ಸ್-ಬುಂಟರ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಭಾರೀ ಗಾತ್ರದ ಟ್ರಕ್ ವೊಂದು ಎದ್ದು ನಿಂತ ಪರಿಣಾಮ ಭಾರೀ ಸಂಚಾರ ದಟ್ಟಣೆ ಎದುರಾಗಿದ್ದು, ಗಂಟೆಗಟ್ಟಲೆ ಹೆದ್ದಾರಿಯಲ್ಲಿ ನಿಂತ ಚಾಲಕರು ಸಂಚಾರ ದಟ್ಟಣೆಗೆ ಹೈರಾಣಾದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.

ಕುಲ್ಲು: ಗರ್ಸ್-ಬುಂಟರ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಭಾರೀ ಗಾತ್ರದ ಟ್ರಕ್ ವೊಂದು ಎದ್ದು ನಿಂತ ಪರಿಣಾಮ ಭಾರೀ ಸಂಚಾರ ದಟ್ಟಣೆ ಎದುರಾಗಿದ್ದು, ಗಂಟೆಗಟ್ಟಲೆ ಹೆದ್ದಾರಿಯಲ್ಲಿ ನಿಂತ ಚಾಲಕರು ಸಂಚಾರ ದಟ್ಟಣೆಗೆ ಹೈರಾಣಾದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 

ಕುಲ್ಲು ಜಿಲ್ಲೆಯ ಗರ್ಸಾೃಬುಂಟರ್ ಹೆದ್ದಾರಿಯಲ್ಲಿ ಟ್ರಕ್ ಇದ್ದಕ್ಕಿದ್ದಂತೆ ಎದ್ದು ನಿಂತಿದೆ. ಪಕ್ಕದಲ್ಲೇ ಇರುವ ಕಲ್ಲುಗುಡ್ಡಕ್ಕೆ ಅಂಟಿಕೊಂಡು ಟ್ರಕ್ ನಿಂತಿದ್ದು, ಪರಿಣಾಮ ಸ್ಥಳದಲ್ಲಿ ಭಾರೀ ಸಂಚಾರ ದಟ್ಟಣೆ ಎದುರಾಗಿದೆ. 

ಘಟನೆಯಲ್ಲಿ ಯಾವುದೇ ಸಾವುಗಳು ಸಂಭವಿಸಿಲ್ಲ ಆದರೆ, ವ್ಯಕ್ತಿಯೋರ್ವನಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಟ್ರಕನ್ನು ಹೆದ್ದಾರಿಯಿಂದ ಮೇಲೆತ್ತುವ ಕಾರ್ಯ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT