ಅರ್ಮಾನ್ ಅಲಿ 
ದೇಶ

ಅಮೆರಿಕಾ ಕಾರ್ಯಕ್ರಮದಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಅರ್ಮಾನ್ ಅಲಿ

ಅಂಗವಿಕಲರ ಹಕ್ಕುಗಳ ಹೋರಾಟಗಾರ ಅರ್ಮಾನ್ ಅಲಿ ಅವರು ಅಮೆರಿಕಾದ ಕಾರ್ಯಕ್ರಮವೊಂದರಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಕೋಲ್ಕತಾ: ಅಂಗವಿಕಲರ ಹಕ್ಕುಗಳ ಹೋರಾಟಗಾರ ಅರ್ಮಾನ್ ಅಲಿ ಅವರು ಅಮೆರಿಕಾದ ಕಾರ್ಯಕ್ರಮವೊಂದರಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಅಮೆರಿಕಾದ ವೃತ್ತಿಪರ ವಿನಿಮಯ ಕಾರ್ಯಕ್ರಮದಲ್ಲಿ ಅರ್ಮಾನ್ ಅಲಿಯವರು ಭಾರತವನ್ನು ಪ್ರತಿನಿಧಿಸಲಿದ್ದಾರೆಂದು ಹೇಳಲಾಗುತ್ತಿದೆ. 

ಇಂಟರ್ ನ್ಯಾಷನಲ್ ವಿಸಿಟರ್ ಲೀಡರ್ ಶಿಪ್ ಕಾರ್ಯಕ್ರಮದಲ್ಲಿ ಅರ್ಮಾನ್ ಅಲಿ ಅವರು ಭಾಗವಹಿಸಲಿದ್ದು ಕೊರೋನಾದಿಂದಾಗಿ ಈ ಬಾರಿ ಕಾರ್ಯಕ್ರಮವು ವರ್ಚುವಲ್ ವೇದಿಕೆ ಮೂಲಕ ನಡೆಯಲಿದೆ ಎಂದು ಅಮೆರಿಕಾದ ಕಾನ್ಸುಲೇಟ್ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಅಮೆರಿಕದ ಅಂಗವಿಕಲರ ಕಾಯ್ದೆಯ 30ನೇ ವಾರ್ಷಿಕೋತ್ಸವ ಕಾರ್ಯಕ್ರಮ ಇದಾಗಿದ್ದು, ಈ ಕಾರ್ಯಕ್ರಮದಲ್ಲಿ ಲೆಬನಾನ್ ರಾಷ್ಟ್ರದ ಫದಿ ಅಲ್‌ ಹಲಾಬಿ ಮತ್ತು ನೈಜೀರಿಯಾದ ಡೇವಿಡ್‌ ಅನೆಯೆಲ್‌ ಭಾಗವಹಿಸಲಿದ್ದಾರೆ. ಅಲ್ಲದೆ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು ಆನ್‌ಲೈನ್‌ ಮೂಲಕ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT