ದೇಶ

ಮೋದಿ ನಾಯಕತ್ವದಡಿ ಭಾರತ ವಿಶ್ವದ 2ನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಿಕಾ ರಾಷ್ಟ್ರ: ರವಿಶಂಕರ್ ಪ್ರಸಾದ್

Nagaraja AB

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ  ನಾಯಕತ್ವದಡಿಯಲ್ಲಿ  ಭಾರತ ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಿಕಾ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ 200 ಮೊಬೈಲ್ ಫೋನ್ ತಯಾರಿಕಾ ಘಟಕಗಳನ್ನು ಸ್ಥಾಪಿಸಲಾಗಿದೆ. `ಮೊಬೈಲ್ ಗಳ ದೊಡ್ಡ ಆಮದುದಾರ ರಾಷ್ಟ್ರವಾಗಿರುವ ಭಾರತ ಐದು ವರ್ಷಗಳಲ್ಲಿ ಬಲಿಷ್ಠ ರಫ್ತು ರಾಷ್ಟ್ರವಾಗಿಯೂ ಹೊರಹೊಮ್ಮಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

SCROLL FOR NEXT