ಆಸ್ಟ್ರೇಲಿಯಾ ಪ್ರಧಾನಿಯಿಂದ ಮೋದಿಗೆ ಸಮೋಸಾ ಟ್ವೀಟ್ 
ದೇಶ

ಭಾರತೀಯ ಆಹಾರ ಪದ್ಧತಿಗೆ ಮಾರು ಹೋಗಿರುವ ಆಸ್ಟ್ರೇಲಿಯಾ ಪ್ರಧಾನಿಯಿಂದ ಮೋದಿಗೆ ಸಮೋಸಾ ಟ್ವೀಟ್!

ಭಾರತೀಯ ಆಹಾರ ಪದ್ಧತಿಗೆ ಮಾರು ಹೋಗಿರುವ ಆಸ್ಟ್ರೇಲಿಯಾ ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಮೋಸಾ ಟ್ವೀಟ್ ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿಯವರು ಕೊರೋನಾ ಬಳಿಕ ಇಬ್ಬರು ಕುಳಿತು ಸಮೋಸಾ ತಿನ್ನೋಣ ಎಂದು ಹೇಳಿದ್ದಾರೆ. 

ನವದೆಹಲಿ: ಭಾರತೀಯ ಆಹಾರ ಪದ್ಧತಿಗೆ ಮಾರು ಹೋಗಿರುವ ಆಸ್ಟ್ರೇಲಿಯಾ ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಮೋಸಾ ಟ್ವೀಟ್ ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿಯವರು ಕೊರೋನಾ ಬಳಿಕ ಇಬ್ಬರು ಕುಳಿತು ಸಮೋಸಾ ತಿನ್ನೋಣ ಎಂದು ಹೇಳಿದ್ದಾರೆ. 

ಸಮೋಸಾ ಹಾಗೂ ಮಾವಿನಕಾಯಿ ಚಟ್ನಿ ತಯಾರಿಸುವುದನ್ನು ಕಲಿತುಕೊಂಡಿರುವ ಆಸ್ಟ್ರೇಲಿಯಾ ಪ್ರಧಾನಮಂತ್ರಿಗಳು, ತಾವು ಸಿದ್ಧಪಡಿಸಿರುವ ಈ ಖಾದ್ಯವನ್ನು ಟ್ವಿಟರ್ ನಲ್ಲಿ ಪ್ರಧಾನಿ ಮೋದಿಯವರ ಜೊತೆ ಹಂಚಿಕೊಂಡಿದ್ದಾರೆ. 

ನಾನು ಭಾನುವಾರ ಸ್ಕೊಮೋಸಾ (ಸಮೋಸಾಗೆ ಇಟ್ಟಿರುವ ಹೆಸರು) ಸಿದ್ದಪಡಿಸಿದ್ದೇನೆ. ಈ ಖಾದ್ಯವನ್ನು ಮೋದಿಯವರ ಜೊತೆ ಹಂಚಿಕೊಳ್ಳಲು ಇಷ್ಟಪಡುತ್ತೇನೆಂದು ಟ್ವೀಟ್ ಮಾಡಿದ್ದರು.

ಈ ಟ್ವೀಟ್'ಗೆ ಪ್ರತಿಕ್ರಿಯೆ ನೀಡಿರುವ ಮೋದಿಯವರು, ನಾವು ಸಮೋಸಾ ಮೂಲಕ ಒಂದಾಗಿದ್ದೇವೆ. ಸ್ವಾದಿಷ್ಟವಾಗಿ ಕಾಣುತ್ತಿದೆ. ಕೊರೋನಾ ಬಳಿಕ ಇಬ್ಬರೂ ಕೂತು ಸಮೋಸಾ ತಿನ್ನೋಣ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

ಇಥಿಯೋಪಿಯನ್ ಏರ್‌ಲೈನ್ಸ್‌ನ ಮಾಜಿ ಮುಖ್ಯಸ್ಥ ಟೆವೊಲ್ಡೆ Air India ನೂತನ CEO!

KAS ಪರೀಕ್ಷೆಯಲ್ಲೂ ಅಕ್ರಮ: 25 ಮಾರ್ಕ್ಸ್‌ಗೆ ₹1.5 ಕೋಟಿ ಡಿಮ್ಯಾಂಡ್; ಲಂಚ ಕೊಟ್ಟ ಅಭ್ಯರ್ಥಿ ಹೆಸರು ಸಮೇತ ದೂರು!

ಸಿಜೆಪಿ ಪ್ರತಿಭಟನೆ ವೇಳೆ ಜಂತರ್ ಮಂತರ್ ನಲ್ಲಿ ಉಗ್ರ ದಾಳಿಗೆ ಪಾಕ್ ಪ್ರಯತ್ನ: ISI ಬೆಂಬಲಿತ ಭಯೋತ್ಪಾದಕ ಮಾಡ್ಯೂಲ್‌ ಭೇದಿಸಿ ಪಂಜಾಬ್ ಪೊಲೀಸ್!

Pak ಆಟಗಾರನ ಬೆನ್ನಲ್ಲೇ ಬಾಂಗ್ಲಾದೇಶದ ಬೌಲರ್ ಖರೀದಿಸಿದ Kavya Maran ಒಡೆತನದ ಸನ್‌ರೈಸರ್ಸ್, ಅಭಿಮಾನಿಗಳ ಆಕ್ರೋಶ!