ಭೂ ಕುಸಿತ ಸಂಭವಿಸಿದ ಸ್ಥಳ 
ದೇಶ

ಅಸ್ಸಾಂನ ಮೂರು ಜಿಲ್ಲೆಗಳಲ್ಲಿ ಭೂಕುಸಿತ: 20 ಮಂದಿ ಸಾವು, ಹಲವರಿಗೆ ಗಾಯ

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮಂಗಳವಾರ ಸಂಭವಿಸಿದ ಭೂ ಕುಸಿತದಲ್ಲಿ ಸುಮಾರು 20 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್ ಕಣಿವೆ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮಂಗಳವಾರ ಸಂಭವಿಸಿದ ಭೂ ಕುಸಿತದಲ್ಲಿ ಸುಮಾರು 20 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

ರಕ್ಷಣಾ ಪಡೆ ಸ್ಥಳಕ್ಕೆ ಧಾವಿಸಿ ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯ ನಡೆಸುತ್ತಿದೆ.
ಮೃತಪಟ್ಟವರಲ್ಲಿ ಏಳು ಮಂದಿ ಕ್ಯಾಚರ್ ಜಿಲ್ಲೆ, ಹೈಲಕಂಡಿ ಜಿಲ್ಲೆಯಲ್ಲಿ ಏಳು ಮಂದಿ ಮತ್ತು ಕರಿಮ್‌ಗಂಜ್ ಜಿಲ್ಲೆಯಲ್ಲಿ ಆರು ಮಂದಿಯಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಇಲ್ಲಿ ಭಾರೀ ಮಳೆ ಸುರಿಯುತ್ತಿತ್ತು.

ಭಾರತದ ಈಶಾನ್ಯ ರಾಜ್ಯವಾದ ಅಸ್ಸಾಂನಲ್ಲಿ ಈಗಾಗಲೇ ಹಲವು ನೆರೆ, ಪ್ರವಾಹ ಬಂದಿದ್ದು 3.72 ಲಕ್ಷ ಜನ ತೊಂದರೆಗೀಡಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ