ದೇಶ

ಆಂಧ್ರಪ್ರದೇಶ: ಕೋವಿಡ್-19 ಸಂಬಂಧಿತ ಪ್ರಶ್ನೆಗಳಿಗೆ ಉತ್ತರಿಸಲಿದೆ ಐಬಿಎಂ ವ್ಯಾಟ್ಸನ್ ಚಾಟ್‌ಬಾಟ್!

ಕೋವಿಡ್-19 ಸಂಬಂಧಿತ ಪ್ರಶ್ನೆಗಳಿಗೆ ಉತ್ತರಿಸಲು ಆಂಧ್ರಪ್ರದೇಶ ಸರ್ಕಾರ ಐಬಿಎಂ ವ್ಯಾಟ್ಸನ್ ಚಾಟ್ ಬಾಟ್ ನ್ನು ಬಳಕೆ ಮಾಡಿಕೊಳ್ಳುತ್ತಿದೆ. 

ಅಮರಾವತಿ: ಕೋವಿಡ್-19 ಸಂಬಂಧಿತ ಪ್ರಶ್ನೆಗಳಿಗೆ ಉತ್ತರಿಸಲು ಆಂಧ್ರಪ್ರದೇಶ ಸರ್ಕಾರ ಐಬಿಎಂ ವ್ಯಾಟ್ಸನ್ ಚಾಟ್ ಬಾಟ್ ನ್ನು ಬಳಕೆ ಮಾಡಿಕೊಳ್ಳುತ್ತಿದೆ. 

ಆಂಧ್ರಪ್ರದೇಶದ ರಾಷ್ಟ್ರೀಯ ಹೆಲ್ತ್ ಮಿಷನ್ ಪೋರ್ಟಲ್ ನಲ್ಲಿ ಜನಸಾಮಾನ್ಯರು ಕೋವಿಡ್-19ಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಬಹುದಾಗಿದೆ. ಇದಕ್ಕೆ ವ್ಯಾಟ್ಸನ್ ಎಂಬ ಚಾಟ್ ಬಾಟ್ ಉತ್ತರಿಸಲಿದೆ. 

ಐಬಿಎಂ ಸಹಕಾರದಿಂದ ಈ ವಿನೂತನ ಕ್ರಮವನ್ನು ಆಂಧ್ರಪ್ರದೇಶ ಸರ್ಕಾರ ಅಳವಡಿಸಿಕೊಂಡಿದೆ. ಈ ಬಗ್ಗೆ ಮಾತನಾಡಿರುವ, ರಾಷ್ಟ್ರೀಯ ಆರೋಗ್ಯ ಮಿಷನ್ ನ ನಿರ್ದೇಶಕ ಹಾಗೂ ಆರೋಗ್ಯ, ವೈದ್ಯಕೀಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಭಾಸ್ಕರ್ " ಚಾಟ್ ಬಾಟ್ ಇಂಗ್ಲೀಷ್, ತೆಲುಗು, ಹಿಂದಿ ಭಾಷೆಗಳನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಿದೆ, ಇದನ್ನು ಇಷ್ಟು ವೇಗವಾಗಿ ಸಾಧ್ಯವಾಗಿಸಿದ ಐಬಿಎಂ ಅಭಿನಂದನಾರ್ಹ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಬೆಂಗಳೂರಿನಲ್ಲಿ ನಡೆಯುವ ಪಂದ್ಯಕ್ಕೆ ಶಾಸಕರಿಗೆ 4 ವಿಐಪಿ ಟಿಕೆಟ್ ಖಾತ್ರಿಗೆ ಸ್ಪೀಕರ್ ಯುಟಿ ಖಾದರ್ ನಿರ್ದೇಶನ!

Airbnb ಮೂಲಕ ಪೆಂಟ್‌ಹೌಸ್ ಬಾಡಿಗೆ ವಿವಾದ: ಜನರ ಮೇಲೆ ಕಾರು ಹತ್ತಿಸಿದ ತಂದೆ-ಮಗ; ಮಹಿಳಾ ಟೆಕ್ಕಿ ಸಾವು, ಭೀಕರ ದೃಶ್ಯ!

ನನ್ನ ಬಿಡಪ್ಪ, ನಿನಗೆ ತಾಕತ್ತಿದ್ದರೆ ಮೋದಿಗೆ ಥೂ ಅನ್ನು ನೋಡೋಣ: ಸುನೀಲ್ ಕುಮಾರ್‌ಗೆ ಸಿದ್ದರಾಮಯ್ಯ ಸವಾಲು, Video!

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ, Muslim ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್!

SCROLL FOR NEXT