ಜಮ್ಮು ಮತ್ತು ಕಾಶ್ಮೀರ: ಪೂಂಚ್ ಬಳಿ ಭಾರತೀಯ ಯೋಧನ ಮೃತದೇಹ ಪತ್ತೆ!
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆ ಬಳಿ ಶಂಕಿತ ಸ್ಥಿತಿಯಲ್ಲಿ ಭಾರತೀಯ ಯೋಧನ ಶವ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆ ಬಳಿ ಶಂಕಿತ ಸ್ಥಿತಿಯಲ್ಲಿ ಭಾರತೀಯ ಯೋಧನ ಶವ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೋಧನ ಶವ ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಮೂಡಿಸಿದೆ. ಇನ್ನು ಭಾರತೀಯ ಸೇನೆ ಈ ಕುರಿತಂತೆ ಮಾಹಿತಿ ಕಲೆ ಹಾಕುತ್ತಿದೆ.
ಭಯೋತ್ಪಾದಕರು ಭಾರತೀಯ ಯೋಧನನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂಬ ಶಂಕೆ ಮೂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.