ದತ್ವಾಲಿಯಾ 
ದೇಶ

ಪಿಐಬಿ ಪ್ರಧಾನ ನಿರ್ದೇಶಕರಿಗೂ ಕೊರೋನಾ ಸೋಂಕು: ಏಮ್ಸ್ ಗೆ ದಾಖಲು

ಪ್ರೆಸ್ ಇನ್ಫರ್ಮೇಷನ್ ಬ್ಯುರೊ (ಪಿಐಬಿ) ಪ್ರಧಾನ ನಿರ್ದೇಶಕ ಕೆ.ಎಸ್.ಧತವಾಲಿಯಾ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಅವರು ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿಗತಿಗಳ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲ. 

ನವದೆಹಲಿ: ಪ್ರೆಸ್ ಇನ್ಫರ್ಮೇಷನ್ ಬ್ಯುರೊ (ಪಿಐಬಿ) ಪ್ರಧಾನ ನಿರ್ದೇಶಕ ಕೆ.ಎಸ್.ಧತ್ವಾಲಿಯಾ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಅವರು ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿಗತಿಗಳ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲ. 

ಧತ್ವಾಲಿಯಾ ಅವರು ಕೇಂದ್ರ ಸರ್ಕಾರದ ಪ್ರಧಾನ ವಕ್ತಾರರೂ ಆಗಿದ್ದಾರೆ. ಅವರು ಸೋಮವಾರ ಮತ್ತು ಬುಧವಾರ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ನಿತಿನ್ ಗಡ್ಕರಿ ಹಾಗೂ ಪ್ರಕಾಶ್ ಜಾವಡೇಕರ್ ಅವರೊಂದಿಗ ವೇದಿಕೆ ಹಂಚಿಕೊಂಡಿದ್ದರು. ನ್ಯಾಷನಲ್ ಮೀಡಿಯಾ ಸೆಂಟರ್ ಕೇಂದ್ರ ಕಚೇರಿಯನ್ನು ಮುಚ್ಚಲಾಗಿದ್ದು ಸ್ಯಾನಿಟೈಸ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರಗಳ ಕುರಿತು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಳ್ಳಲಾಗಿತ್ತು‌. ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ನಡೆಸಲಾದ ಮಾಧ್ಯಮ ಗೋಷ್ಠಿಯಲ್ಲಿ ದತ್ವಾಲಿಯಾ ಸೇರಿದಂತೆ ಹಲವು ಹಿರಿಯ ಪತ್ರಕರ್ತರು ಭಾಗಿಯಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel