ಡಿಎಂಕೆ ಶಾಸಕಜೆ ಅನ್ಬಳಗನ್ (ಸಂಗ್ರಹ ಚಿತ್ರ) 
ದೇಶ

ಕೊರೋನಾ ಸೋಂಕಿಗೆ ಡಿಎಂಕೆ ಶಾಸಕ ಜೆ ಅನ್ಬಳಗನ್ ಸಾವು

ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಗಂಭೀರ ಸ್ವರೂಪದಲ್ಲಿದ್ದ ಡಿಎಂಕೆ ಶಾಸಕ ಜೆ ಅನ್ಬಳಗನ್ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ಚೆನ್ನೈ:ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಗಂಭೀರ ಸ್ವರೂಪದಲ್ಲಿದ್ದ ಡಿಎಂಕೆ ಶಾಸಕ ಜೆ ಅನ್ಬಳಗನ್ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

61 ವರ್ಷದ ಡಿಎಂಕೆ ಶಾಸಕ ಜೆ ಅನ್ಬಳಗನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಆಮ್ಲಜನಕದ ಪ್ರಮಾಣ ಅರ್ಧಕ್ಕೆ ಇಳಿದಿದೆ ಎಂದು ನಿನ್ನೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.

ನಂತರವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಂದಿರಲಿಲ್ಲ. ಅವರಿಗೆ ಹೃದ್ರೋಗ, ರಕ್ತದೊತ್ತಡ, ಕಿಡ್ನಿ ಸಮಸ್ಯೆ ಕೂಡ ಇದ್ದಿತ್ತು. ಎಲ್ಲವೂ ಒಟ್ಟು ಸೇರಿ ಕೊರೋನಾ ಸೋಂಕು ತಗಲಿದ ನಂತರ ಗಂಭೀರವಾಗಿ ಮೃತಪಟ್ಟಿದ್ದಾರೆ.

ಉಸಿರಾಟದ ಸಮಸ್ಯೆ ಎಂದು ಹೇಳಿ ಕಳೆದ ಜೂನ್ 2ರಂದು ಚೆನ್ನೈನ ಡಾ ರೇಲಾ ವೈದ್ಯಕೀಯ ಸಂಸ್ಥೆಗೆ ದಾಖಲಾದ ಅನ್ಬಳಗನ್ ಅವರಿಗೆ ಪರೀಕ್ಷೆ ಮಾಡಿಸಿದಾಗ ಕೊರೋನಾ ಸೋಂಕು ದೃಢಪಟ್ಟಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT