ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣಾಸ್‌ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬನನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣಾಸ್‌ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬನನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದ ಆ ನತದೃಷ್ಟ ವ್ಯಕ್ತಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮುಖಂಡ 56 ವರ್ಷದ ಆಮಿರ್ ಅಲಿ ಖಾನ್ ಎಂದು ಗುರುತಿಸಲಾಗಿದ್ದು, ಈತನ ಮೇಲೆ ಸಶಸ್ತ್ರ ಧಾರಿಗಳು ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದಾರೆ, ನಂತರ ಜಿಲ್ಲೆಯ ಬಸಂತಿ ಪೊಲೀಸ್ ಠಾಣೆ ವ್ಯಾಪ್ತಿಯ ಫೂಲ್ ಮಲಂಚೊದಲ್ಲಿ ಅವರನ್ನು ಗುಂಡಿಕ್ಕಿ ಸಾಯಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದುಷ್ಕರ್ಮಿಗಳು  ಕಚ್ಚಾ ಬಾಂಬ್‌ ಎಸೆದ ಪರಿಣಾಮ ಸ್ಥಳದಲ್ಲಿದ್ದ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಕೆಲ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

16ನೇ ದಿನಕ್ಕೆ ಯುದ್ಧ: ಮೊದಲ ಬಾರಿಗೆ 'Dancing Missile' ಉಡಾಯಿಸಿದ Iran, 2 ಸಾವಿರ ಕಿ.ಮೀ ವ್ಯಾಪ್ತಿ.. ಅಮೆರಿಕಕ್ಕೆ ತಲೆನೋವು!

ನನಗೆ ಇರೋದ್ 5 ಬೆರಳು: ಸಾವಿನ ವದಂತಿ ಮಧ್ಯೆ ಚಹಾ ಕುಡಿಯುತ್ತ ಕಾಣಿಸಿಕೊಂಡ ಇಸ್ರೇಲ್ ಪ್ರಧಾನಿ, ಇರಾನ್‌ಗೆ ಮುಖಭಂಗ, Video!

ಹಳ್ಳ ಹಿಡಿದ ಇರಾನ್ ಆರ್ಥಿಕತೆ! 1 ಲೀಟರ್ ಹಾಲಿನ ಬೆಲೆ 8 ಲಕ್ಷ, ಬ್ರೆಡ್‌ನ 6.6 ಲಕ್ಷ, 1 ಕೆಜಿ ಅಕ್ಕಿಗೆ 32 ಲಕ್ಷ ರಿಯಾಲ್!

ಮಿತ್ರಪಕ್ಷಗಳಿಂದ DMK ಮೈತ್ರಿಕೂಟ ತೊರೆಯುವ ಬೆದರಿಕೆ: ಇದು ಸೋಲಿನ ಭೀತಿ, ಕಾಂಗ್ರೆಸ್ ನಾಯಕನ ಆಕ್ರೋಶ!

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

SCROLL FOR NEXT