ಸಾಂದರ್ಭಿಕ ಚಿತ್ರ 
ದೇಶ

ಇಬ್ಬರು ಸಂಬಂಧಿಗಳ ಹತ್ಯೆ: 9ನೇ ತರಗತಿ ವಿದ್ಯಾರ್ಥಿ ಬಂಧನ

ಗೋರಖ್ ಪುರ: ಡಬಲ್ ಮರ್ಡರ್ ಕೇಸ್ ನಲ್ಲಿ 9ನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ಈ ಘಟನೆ ನಡೆದಿದ್ದು, ಪ್ರಾಥಮಿಕ ತನಿಖೆಯ ನಂತರ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಮೇ 24 ರಂದು ತನ್ನ ಸಂಬಂಧಿಗಳಾದ ಕೃಷ್ಣ ಮತ್ತು ದಿವಾಕರ್ ಎಂಬುವರನ್ನು 9ಎಂಎಂ ಪಿಸ್ತೂಲ್ ನಿಂದ ಕೊಲೆ ಮಾಡಿದ್ದ, 

ಆತನ ವಯಸ್ಸು 17 ವರ್ಷವಾಗಿದ್ದು, ಆತ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.  ಆದರೆ ಆತನಿಗೆ 20 ವರ್ಷ ವಯಸ್ಸಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತ ಅಪ್ರಾಪ್ತ ಎಂಬುದಕ್ಕೆ ಆತನ ಕುಟುಂಬಸ್ಥರು ಯಾವುದೇ ಪ್ರಮಾಣ ಪತ್ರ ಸಲ್ಲಿಸಿಲ್ಲ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ!

ಜಾತಿ ಆಧಾರಿತ ಮೀಸಲಾತಿ ಬೇಡ ಪೋಸ್ಟ್ ವೈರಲ್: ಈ ಕುರಿತು ನಟಿ ಶಿಲ್ಪಾ ಶೆಟ್ಟಿ ತೀಕ್ಷ್ಣ ಪ್ರತಿಕ್ರಿಯೆ!

ನಿರ್ದೇಶಕರ ಜತೆ ಮಲಗುವಂತೆ ಒತ್ತಾಯ: ಮಾಜಿ ಪತಿ, ಆಮೀರ್ ಖಾನ್ ಸಹೋದರನ ಕರಾಳ ಮುಖ ಬಿಚ್ಚಿಟ್ಟ ನಟಿ!

ರಾಹುಲ್ ಗಾಂಧಿಗೆ ಮದ್ವೆ ಆಗುವಂತೆ ಮನವೊಲಿಸಿ: CJP ವೈರಲ್ ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ!

ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್ ನಾಯಕರಲ್ಲಿ ಕ್ಷಮೆಯಾಚಿಸಿದ ಜಮೀರ್‌ ಅಹ್ಮದ್ ಖಾನ್; ಇಲ್ಲಿದೆ ಅಸಲಿ ಕಾರಣ...