ಧನಂಜಯ ಮುಂಡೆ 
ದೇಶ

ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆಗೆ ಕೊರೋನಾ ಸೋಂಕು ಧೃಢ

ಮಹಾರಾಷ್ಟ್ರದ ಮಹಾ ವಿಕಾಸ್ ಅಗಡಿ ಸರ್ಕಾರದ ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡಗೆ ಕೊರೋನಾ ಪಾಸಿಟಿವ್ ಬಂದಿರುವುದು ಧೃಡವಾಗಿದೆ.

ನವದೆಹಲಿ: ಮಹಾರಾಷ್ಟ್ರದ ಮಹಾ ವಿಕಾಸ್ ಅಗಡಿ ಸರ್ಕಾರದ ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡಗೆ ಕೊರೋನಾ ಪಾಸಿಟಿವ್ ಬಂದಿರುವುದು ಧೃಡವಾಗಿದೆ.

ಮುಂಡೆ ಅವರಿಗೆ ಕೊರೋನಾದ ಯಾವುದೇ ರೋಗ ಲಕ್ಷಣಗಳಿರಲಿಲ್ಲ, ಅವರ ಬಳಿ ಕೆಲಸ ಮಾಡುತ್ತಿದ್ದ ಐವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಇತ್ತು, ಮುಂಡೆ ಸೇರಿದಂತೆ ಇವರಾರಿಗೂ ರೋಗ ಲಕ್ಷಣಗಳಿರಲಿಲ್ಲ.

ಧನಂಜಯ ಮುಂಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಬುಧವಾರ ರಾಜ್ಯ ಸಂಪುಟ ಸಭೆಯಲ್ಲಿ ಮತ್ತು ಪ್ರಯೋಗಾಲಯು ಉದ್ಘಾಟನೆ ಕಾರ್ಯಕ್ರಮದಲ್ಲಿ  ಭಾಗಿಯಾಗಿದ್ದರು.

ಈ ಮೊದಲು ಲೋಕೋಪಯೋಗಿ ಸಚಿವ ಅಶೋಕ್ ಚವಾಣ್ ಮತ್ತು ವಸತಿ ಸಚಿವ ಜಿತೇಂದ್ರ ಅಹವಾಡ್ ಕೂಡ ಕೊರೋನಾ ಸೋಂಕಿತರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT