ತಮಿಳುನಾಡಿನಲ್ಲಿ ಮತ್ತೋರ್ವ ಶಾಸಕನಿಗೆ ಕೋವಿಡ್-19 ಸೋಂಕು ದೃಢ 
ದೇಶ

ತಮಿಳುನಾಡಿನಲ್ಲಿ ಮತ್ತೋರ್ವ ಶಾಸಕನಿಗೆ ಕೋವಿಡ್-19 ಸೋಂಕು ದೃಢ

ತಮಿಳುನಾಡಿನಲ್ಲಿ ಮತ್ತೋರ್ವ ಶಾಸಕನಿಗೆ ಕೋವಿಡ್-19 ಸೋಂಕು ದೃಢವಾಗಿದೆ. 

ನವದೆಹಲಿ: ತಮಿಳುನಾಡಿನಲ್ಲಿ ಮತ್ತೋರ್ವ ಶಾಸಕನಿಗೆ ಕೋವಿಡ್-19 ಸೋಂಕು ದೃಢವಾಗಿದೆ. 

ಎಐಎಡಿಎಂಕೆಯ ಶ್ರೀಪೆರಂಬದೂರ್ ನ ಶಾಸಕ ಕೆ.ಪಳನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಚೆನ್ನ ನ ಹೊರವಲಯದಲ್ಲಿರುವ ನಂದಂಬಕ್ಕಂನ ಎಂಐಒಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಿಳುನಾಡಿನಲ್ಲಿ ಕೋರೋನಾ ಸೋಂಕು ದೃಢಪಟ್ಟಿ ಎರಡನೇ ಶಾಸಕರು ಇವರಾಗಿದ್ದಾರೆ. ಇದಕ್ಕೂ ಮುನ್ನ ಡಿಎಂಕೆಯ ಜೆ.ಅನ್ಬಳಗನ್ ಕೋವಿಡ್-19 ಸೋಂಕು ತಗುಲಿ ಮೃತಪಟ್ಟಿದ್ದರು.

ಕೆ.ಪಳನಿ ಅವರಿಗೆ ಕೋವಿಡ್-19 ಸೋಂಕು ತಗುಲಿರುವ ಮೂಲ ಇನ್ನಷ್ಟೇ ತಿಳಿಯಬೇಕಿದೆ. ಕೋವಿಡ್-19 ಹೆಚ್ಚಾಗಿರುವ ತಮ್ಮ ಕ್ಷೇತ್ರದಲ್ಲಿ ಪರಿಹಾರ ಸಾಮಗ್ರಿ ವಿತರಣೆ ಚಟುವಟಿಯಲ್ಲಿ ಕೆ.ಪಳನಿ ತೊಡಗಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ

'ಬೆಂಗಳೂರಿನಲ್ಲಿ ಬ್ಲಿಂಕಿಟ್ ರೀತಿ ಕೆಲವೇ ನಿಮಿಷದಲ್ಲಿ ಗುಂಡಿ ಮುಚ್ಚುತ್ತೇವೆ': GBA ಮುಖ್ಯ ಆಯುಕ್ತ ಮಹೇಶ್ವರ ರಾವ್

ಟಿವಿ, ಒಟಿಟಿಗೆ ಬರುತ್ತಾ 'ಪ್ರೇಮದ ಊರಲಿ'? ಚಿತ್ರತಂಡ ಹೇಳಿದ್ದೇನು?