ಸುಶಾಂತ್ ಸಿಂಗ್ ರಜಪೂತ್ ನರೇಂದ್ರ ಮೋದಿ 
ದೇಶ

ಪ್ರತಿಭಾವಂತ ಯುವನಟ ಬಹುಬೇಗನೆ ಇಲ್ಲವಾದರು: ಸುಶಾಂತ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಹಠಾತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಹಠಾತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

"ಸುಶಾಂತ್ ಸಿಂಗ್ ರಜಪೂತ್ ...ಪ್ರತಿಭಾವಂತ ಯುವನಟ, ಬಹಳ ಬೇಗ ಹೊರಟು ಹೋಗಿದ್ದಾರೆ.ಅವರು ಟಿವಿ ಮತ್ತು ಚಲನಚಿತ್ರಗಳಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಮನರಂಜನಾ ಜಗತ್ತಿನಲ್ಲಿ ಅವರ ಏಳಿಗೆ ಅನೇಕರಿಗೆ ಸ್ಫೂರ್ತಿ ನೀಡಿತು ಮತ್ತು ಅವರು ಹಲವಾರು ಸ್ಮರಣೀಯನೆನಪನ್ನು ಬಿಟ್ಟು ಹೋಗಿದ್ದಾರೆ.ಅವರ ನಿಧನದಿಂದ ಆಘಾತವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪವಿದೆ. ಓಂ ಶಾಂತಿ, "ಮೋದಿ ಟ್ವೀಟ್ ಮಾಡಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಚಲನಚಿತ್ರಗಳಲ್ಲಿ ನಟಿಸುವ ಮುನ್ನ ಕಿರುತೆರೆಯಲ್ಲಿ ತಮ್ಮ ಛಾಪು ಮೂಡಿಸಿದ್ದರು. ಕಾಯ್ ಪೋ ಚೆ  ಚಿತ್ರದ ಮೂಲಕ ನಟ ಹಿಂದಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಅವರ ಯಶಸ್ವಿ ಚಲನಚಿತ್ರಗಳಲ್ಲಿ ಎಂಎಸ್ ಧೋನಿ: ದಿ ಅನ್ಟೋಲ್ಡ್ ಸ್ಟೋರಿ ಮತ್ತು ಚಿಚೋರ್ ಸೇರಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ!

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

SCROLL FOR NEXT