ಸಂಗ್ರಹ ಚಿತ್ರ 
ದೇಶ

ಛತ್ತೀಸ್​ಘರ್: ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ, ಶವವನ್ನು ಪೋಲೀಸರಿಂದ ಮರೆಮಾಚಿದ ದುಷ್ಕರ್ಮಿಗಳು

ಭೂ ವಿವಾದವೊಂದಕ್ಕೆ ಸಂಬಂಧಿಸಿ ಉಂಟಾದ ಜಗಳದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಛತ್ತೀಸ್​ಘರ್ ನ ಸೂರಜ್‌ಪುರ ಜಿಲ್ಲೆಯ ದುರ್ಸ್ತಾದ ಚಾಂದನಿ ಬಿಹಾರಪುರದ ಪಾಸಲ್‌ನಲ್ಲಿ  ನಡೆದಿದೆ. ಶನಿವಾರ ಸಂಜೆ ನಡೆದ ಪ್ರಕರಣದಲ್ಲಿ ಕೊಲೆಯ ನಂತರ ಶವವನ್ನು ಪೋಲೀಸರ ಕಣ್ಣಿಗೆ ಬೀಳದಂತೆ ಮುಚ್ಚಿಡಲಾಗಿದೆ. 

ಸೂರಜ್‌ಪುರ(ಛತ್ತೀಸ್​ಘರ್): ಭೂ ವಿವಾದವೊಂದಕ್ಕೆ ಸಂಬಂಧಿಸಿ ಉಂಟಾದ ಜಗಳದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಛತ್ತೀಸ್​ಘರ್ ನ ಸೂರಜ್‌ಪುರ ಜಿಲ್ಲೆಯ ದುರ್ಸ್ತಾದ ಚಾಂದನಿ ಬಿಹಾರಪುರದ ಪಾಸಲ್‌ನಲ್ಲಿ  ನಡೆದಿದೆ. ಶನಿವಾರ ಸಂಜೆ ನಡೆದ ಪ್ರಕರಣದಲ್ಲಿ ಕೊಲೆಯ ನಂತರ ಶವವನ್ನು ಪೋಲೀಸರ ಕಣ್ಣಿಗೆ ಬೀಳದಂತೆ ಮುಚ್ಚಿಡಲಾಗಿದೆ. 

ಮೂಲಗಳ ಪ್ರಕಾರ, ಬಿಜೆಪಿ ನಾಯಕ ಚಾಂದನಿ ಬಿಹಾರಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಸಲ್ ಗ್ರಾಮದ ನಿವಾಸಿ ಶಿವ ಚರಣ್ ಕಾಶಿ ಕೊಲೆಯಾದ ವ್ಯಕ್ತಿ. ಇವರು ಕ ಮಧ್ಯಪ್ರದೇಶದ ಸಿಂಗ್ರೌಲಿ ನಿವಾಸಿ ವ್ಯಕ್ತಿಯೊಂದಿಗೆ ಭೂ ವಿವಾದವನ್ನು ಹೊಂದಿದ್ದರು. ಇದೀಗ ಅವರಿಂದಲೇ ಗುಂಡೇಟು ತಿಂದು ಸಾವನ್ನಪ್ಪಿದ್ದಾರೆ.

ಶಿವ ಚರಣ್ ಕಾಶಿ ಶನಿವಾರ ಸಂಜೆ, ಭೂ ವಿವಾದ ಕುರಿತು ಗಲಾಟೆ ನಡೆದಾಗ ಕೊಲೆಯಾಗಿದ್ದು ಕೊಲೆಯ ನಂತರ, ಶವವನ್ನು ಎಲ್ಲೋ ಮರೆಮಾಡಲಾಗಿದೆ. ಮಾಹಿತಿ ದೊರೆತ ಸೂರಜ್‌ಪುರ ಪೊಲೀಸರು ಸ್ಥಳಕ್ಕೆ ತಲುಪಿದ್ದು ಪರಿಶೀಲಿಸಿದ್ದಾರೆ.

ಸ್ಥಳ ಪರಿಶೀಲನೆ ವೇಳೆ ಒಂದು ರಕ್ತದ ಕಲೆಗಳಾಗಿರುವ ಲುಂಗಿ ಪತ್ತೆಯಾಗಿದೆ. . ಅದೇ ಸಮಯದಲ್ಲಿ, ಮೃತದೇಹವನ್ನು ಎಳೆದ ಕುರುಹುಗಳು ಸಹ ಕಂಡುಬಂದಿವೆ. ಮೃತದೇಹಕ್ಕಾಗಿ ಪೋಲೀಸರು ಶೋಧಿಸುತ್ತಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ