ಕೇರಳ ಸಿಎಂ ಪುತ್ರಿ ವಿವಾಹ 
ದೇಶ

ಸರಳವಾಗಿ ನೆರವೇರಿದ ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವಿವಾಹ

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಗಳು ವೀಣಾ ಇಂದು ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರಾಧ್ಯಕ್ಷ ಪಿ.ಎ. ಮೊಹಮ್ಮದ್ ರಿಯಾಜ್ ಅವರನ್ನು ಇಂದು ಮದುವೆಯಾಗಿದ್ದಾರೆ.

ತಿರುವನಂತಪುರಂ: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಗಳು ವೀಣಾ ಇಂದು ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರಾಧ್ಯಕ್ಷ ಪಿ.ಎ. ಮೊಹಮ್ಮದ್ ರಿಯಾಜ್ ಅವರನ್ನು ಇಂದು ಮದುವೆಯಾಗಿದ್ದಾರೆ.

ಸಿಎಂ ಪಿಣರಾಯಿ ವಿಜಯನ್ ಅಧಿಕೃತ ನಿವಾಸದಲ್ಲಿ ಇಂದು ಬೆಳಗ್ಗೆ 10.30ಕ್ಕೆ ಇವರಿಬ್ಬರು ರಿಜಿಸ್ಟರ್ ಮದುವೆಯಾಗಿದ್ದಾರೆ. ಸಿಎಂ ಸರ್ಕಾರಿ ನಿವಾಸದಲ್ಲಿ ನಡೆದ ಮೊದಲ ಮದುವೆ ಇದಾಗಿದೆ.

ಎರಡೂ ಕುಟುಂಬಗಳ ಸದಸ್ಯರು ಮಾತ್ರ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೊರೋನಾ ಬಿಕ್ಕಟ್ಟು ಹೆಚ್ಚಾಗಿರುವುದರಿಂದ 50 ಜನರು ಮಾತ್ರ ಭಾಗವಹಿಸಿದ್ದರು.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹಿರಿಯ ಮಗಳು ವೀಣಾ ಥಾಯಿಕ್ಕಂಡಿಯಾಲ್ ಡಿವೈಎಫ್​ಐ ರಾಷ್ಟ್ರಾಧ್ಯಕ್ಷ ಮೊಹಮ್ಮದ್‌ ರಿಯಾಜ್ ಅವರೊಂದಿಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರಿಗೂ ಇದು ಎರಡನೇ ವಿವಾಹವಾಗಿದೆ, ವೀಣಾ ಬೆಂಗಳೂರಿನ ಐಟಿ ಕಂಪನಿಯೊಂದರ ನಿರ್ದೇಶಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; 2 ದಿನಗಳ ಡೆಡ್‌ಲೈನ್‌!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ವಿವಿ ಫ್ರಟರ್ನಿಟಿ ಕಾರ್ಯಕ್ರಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ‘ನನ್ನ ಸರದಿ ಯಾವಾಗ?’ ಎಂದು ಕೂಗಿದ ಪುರುಷರು!

ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆ

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ