ಭಾರತೀಯ ಸೇನೆ 
ದೇಶ

ಗಾಲ್ವಾನ್ ಕಣಿವೆ: ಭಾರತ-ಚೀನಾ ನಡುವೆ ಸಂಘರ್ಷ; 3 ಭಾರತೀಯ ಯೋಧರು ಹುತಾತ್ಮ

ಪೂರ್ವ ಲಡಾಕ್ ನಲ್ಲಿ ಸೇನೆ ಜಮಾವಣೆ ಮಾಡಿ ಭಾರತಕ್ಕೆ ಉಪಟಳ ನೀಡುತ್ತಿರುವ ಚೀನಾದ ಸೈನಿಕರು ನಿನ್ನೆ ರಾತ್ರಿ ಕರ್ನಲ್ ಸೇರಿದಂತೆ ಮೂವರು ಭಾರತೀಯ ಯೋಧರನ್ನು ಹತ್ಯೆಗೈದಿದ್ದಾರೆ. 

ಲಡಾಖ್: ಪೂರ್ವ ಲಡಾಕ್ ನಲ್ಲಿ ಸೇನೆ ಜಮಾವಣೆ ಮಾಡಿ ಭಾರತಕ್ಕೆ ಉಪಟಳ ನೀಡುತ್ತಿರುವ ಚೀನಾದ ಸೈನಿಕರು ನಿನ್ನೆ ರಾತ್ರಿ ಕರ್ನಲ್ ಸೇರಿದಂತೆ ಮೂವರು ಭಾರತೀಯ ಯೋಧರನ್ನು ಹತ್ಯೆಗೈದಿದ್ದಾರೆ. 

ಭಾರತ-ಚೀನಾ ನಡುವಿನ ಯೋಧರ ಸಂಘರ್ಷದಲ್ಲಿ ಕರ್ನಲ್ ಸೇರಿದಂತೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. 

ಭಾರತ ಗಡಿಗೆ ಚೀನಾ ಸೈನಿಕರು ಅತಿಕ್ರಮ ಪ್ರವೇಶ ಮಾಡಿದ್ದರು. ಇದರಿಂದಾಗಿ ಕಳೆದ ರಾತ್ರಿ ಭಾರತೀಯ ಯೋಧರು ಚೀನಾ ಸೈನಿಕರನ್ನು ನಿಯಂತ್ರಿಸಲು ಮುಂದಾಗಿದ್ದರು. ಈ ವೇಳೆ ನೂಕಾಟ, ತಳ್ಳಾಟ ನಡೆದಿತ್ತು. 

ಅತಿಕ್ರಮ ಪ್ರದೇಶದಿಂದ ಹಿಂದೆ ಸರಿಯುವಂತೆ ಚೀನಾ ಸೈನಿಕರಿಗೆ ಭಾರತೀಯ ಯೋಧರು ಎಚ್ಚರಿಕೆ ನೀಡಿದ್ದರು. ಆದರೆ ಇದಕ್ಕೆ ಚೀನಾ ಸೈನಿಕರು ಸೊಪ್ಪು ಹಾಕಲಿಲ್ಲ. ಇದರಿಂದಾಗಿ ಉಭಯ ಸೈನಿಕರ ನಡುವೆ ಸಂಘರ್ಷ ಶುರುವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

ಬೆಂಗಳೂರು- ಮುಂಬೈ ನಡುವಿನ ಹೊಸ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ: ಶೀಘ್ರದಲ್ಲೇ ವಂದೇ ಭಾರತ್ ರೈಲು ಸೇವೆ ಆರಂಭ- ಅಶ್ವಿನಿ ವೈಷ್ಣವ್

ಕೋಲಾರ: ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸುವಾಗ ದುರಂತ; ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ

2028ಕ್ಕೆ 75-80 ಕ್ಷೇತ್ರಗಳಲ್ಲಿ ಜೆಡಿಎಸ್ ಗೆದ್ದು, ಅಧಿಕಾರಕ್ಕೆ- ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ! ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬೆಂಗಳೂರು: ಪೊಲೀಸರ ಭದ್ರತೆ ನಡುವೆ ನಿರಾಶ್ರಿತ ಕೇಂದ್ರದಿಂದ ನಾಲ್ವರು ವಿದೇಶಿ ಅಕ್ರಮ ಮಹಿಳಾ ವಲಸಿಗರು ಪರಾರಿ!

SCROLL FOR NEXT