ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು-ಕಾಶ್ಮೀರ: ಆವಂತಿಪೊರಾ ಜಿಲ್ಲೆಯಲ್ಲಿ ಎನ್ ಕೌಂಟರ್, ಓರ್ವ ಉಗ್ರ ಹತ

ಅತ್ತ ಭಾರತ-ಚೀನಾ ಗಡಿಭಾಗದಲ್ಲಿ ಎರಡೂ ದೇಶಗಳ ಸೈನಿಕರ ಮಧ್ಯೆ ಘರ್ಷಣೆ ನಡೆಯುತ್ತಿದ್ದರೆ ಇತ್ತ ಭಾತ-ಪಾಕಿಸ್ತಾನ ಗಡಿಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ನಿಂತಿಲ್ಲ.

ಭದ್ರತಾ ಪಡೆ ಪೊಲೀಸರ ಕಾರ್ಯಾಚರಣೆಯ ಸಾಂದರ್ಭಿಕ ಚಿತ್ರ
Sumana Upadhyaya
Updated On : 18 Jun 2020, 10:12 am

ಶ್ರೀನಗರ: ಅತ್ತ ಭಾರತ-ಚೀನಾ ಗಡಿಭಾಗದಲ್ಲಿ ಎರಡೂ ದೇಶಗಳ ಸೈನಿಕರ ಮಧ್ಯೆ ಘರ್ಷಣೆ ನಡೆಯುತ್ತಿದ್ದರೆ ಇತ್ತ ಭಾತ-ಪಾಕಿಸ್ತಾನ ಗಡಿಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ನಿಂತಿಲ್ಲ.

ಕಳೆದೊಂದು ತಿಂಗಳಿನಿಂದ ಕಣಿವೆ ಪ್ರದೇಶದಲ್ಲಿ ಎನ್ ಕೌಂಟರ್ ನಡೆಯುತ್ತಲೇ ಇದ್ದು ಇಂದು ಪುನರಾವರ್ತನೆಯಾಗಿದೆ. ಜಮ್ಮು-ಕಾಶ್ಮೀರದ ಆವಂತಿಪೊರಾ ಜಿಲ್ಲೆಯ ಮೀಜ್ ಗ್ರಾಮದ ಪಂಪೊರೆ ವಲಯದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಸದ್ಯ ಪೊಲೀಸರು ಮತ್ತು ಭದ್ರತಾ ಪಡೆ ಯೋಧರು ಕಾರ್ಯಾಚರಣೆ ನಿರತರಾಗಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement