ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ತಮ್ಮ 50ನೇ ವರ್ಷದ ಹುಟ್ಟುಹಬ್ಬ ಆಚರಿಸದಿರಲು ರಾಹುಲ್ ಗಾಂಧಿ ನಿರ್ಧಾರ

ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ನಾಳೆ 50ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷ ತಮ್ಮ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ.

ರಾಹುಲ್ ಗಾಂಧಿ(ಸಂಗ್ರಹ ಚಿತ್ರ)
Sumana Upadhyaya
Updated On : 19 Jun 2020, 12:26 pm

ನವದೆಹಲಿ: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಶುಕ್ರವಾರ 50ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷ ತಮ್ಮ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ.

ಕೊರೋನಾ ಸೋಂಕಿನ ಸಂಕಷ್ಟ ಮತ್ತು ಭಾರತ-ಚೀನಾ ಗಡಿಯ ಪೂರ್ವ ಲಡಾಕ್ ನಲ್ಲಿ ಕಳೆದ ಸೋಮವಾರ ರಾತ್ರಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಅಧಿಕೃತವಾಗಿ ಪ್ರಕಟಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement