ದೇಶ

ರಾಜ್ಯಸಭೆ ಚುನಾವಣೆಗೆ ಮತ ಹಾಕಲು ಆಸ್ಪತ್ರೆಯಿಂದ ಮತಗಟ್ಟೆಗೆ ಬಂದ ಗುಜರಾತ್ ಶಾಸಕ!

Sumana Upadhyaya

ಗಾಂಧಿನಗರ:ರಾಜ್ಯಸಭಾ ಚುನಾವಣೆಗೆ ಗುಜರಾತ್ ನ ಮಟರ್ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೇಸರಿಸಿಂಗ್ ಜೆಸಂಗ್‌ಭಾಯ್ ಸೋಲಂಕಿ ಆಂಬ್ಯುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿದ ಘಟನೆ ನಡೆದಿದೆ.

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೋಲಂಕಿ ನೇರವಾಗಿ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಮತಗಟ್ಟೆಗೆ ಬಂದಿದ್ದರು.

ಈ ರಾಜ್ಯಸಭೆ ಚುನಾವಣೆ ಗುಜರಾತ್ ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದ್ದು, 4 ಸ್ಥಾನಗಳಿಗೆ ನೇರ ಹಣಾಹಣಿ ನಡೆಯುತ್ತಿದೆ.

SCROLL FOR NEXT