ಸಾಂದರ್ಭಿಕ ಚಿತ್ರ 
ದೇಶ

ಭೀಕರ ಅಪಘಾತ: ದೆಹಲಿಯಿಂದ ಅಲಹಾಬಾದ್‌ಗೆ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರ ದುರ್ಮರಣ

ಹಲಿಯಿಂದ ಅಲಹಾಬಾದ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಲಾರಿಗೆ ಗುದ್ದಿ ನಂತರ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಉತ್ತರ ಪ್ರದೇಶ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಫಿರೋಜಾಬಾದ್: ದೆಹಲಿಯಿಂದ ಅಲಹಾಬಾದ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಲಾರಿಗೆ ಗುದ್ದಿ ನಂತರ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಉತ್ತರ ಪ್ರದೇಶ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ.  ರವಿನೇಶ್ ಪಾಂಡೆ, ಆತನ ಪತ್ನಿ ರೂಬಿ ಪಾಂಡೆ ಹಾಗೂ ಈ ದಂಪತಿಯ ಮೂವರು ಮಕ್ಕಳು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ,

ಅಪಘಾತದಲ್ಲಿ ಮತ್ತೋರ್ವ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ,ಲಾರಿ ಚಾಲಕನಿಗಾಗಿ ಶೋಧ ಮುಂದುವರಿದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ