ಸೇನಾ ಪಡೆ ಮುಖ್ಯಸ್ಥರೊಂದಿಗೆ ರಾಜನಾಥ್ ಸಿಂಗ್ ಸಭೆ 
ದೇಶ

ಲಡಾಖ್ ಬಿಕ್ಕಟ್ಟು: ಸೇನಾ ಮುಖ್ಯಸ್ಥರು,ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್‍ ಸಿಂಗ್ ಸಭೆ

ಪೂರ್ವ ಲಡಾಕ್‍ನಲ್ಲಿನ ಗಡಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್‍ ಸಿಂಗ್ ಅವರು ಭಾನುವಾರ ಸೇನಾ ಮುಖ್ಯಸ್ಥ ಜನರಲ್‍ ಬಿಪಿನ್‍ ರಾವತ್‍ ಮತ್ತು ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. 

ನವದೆಹಲಿ: ಪೂರ್ವ ಲಡಾಕ್‍ನಲ್ಲಿನ ಗಡಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್‍ ಸಿಂಗ್ ಅವರು ಭಾನುವಾರ ಸೇನಾ ಮುಖ್ಯಸ್ಥ ಜನರಲ್‍ ಬಿಪಿನ್‍ ರಾವತ್‍ ಮತ್ತು ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. 

ಲಡಾಖ್‌ನಲ್ಲಿನ ವಾಸ್ತವ ಪರಿಸ್ಥಿತಿ ಹಾಗೂ ಗಡಿನಿಯಂತ್ರಣಾ ರೇಖೆಯುದ್ದಕ್ಕೂ ಸನ್ನದ್ಧತೆಯ ಬಗ್ಗೆ ಸಚಿವರು ಮಾಹಿತಿ ಪಡೆದಿದ್ದಾರೆ. ಭೂಗಡಿ, ವೈಮಾನಿಕ ಪ್ರದೇಶ ಮತ್ತು ಸಾಗರ ರೇಖೆಗಳಲ್ಲಿ ಚೀನಾ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ಇಡುವಂತೆ ಮೂರೂ ಪಡೆಗಳ ಮುಖ್ಯಸ್ಥರಿಗೆ ಸಚಿವರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೂನ್ 15 ರಂದು  ಚೀನಾದ ಪೀಪಲ್ಸ್ ಲಿಬರೇಷನ್‍ ಆರ್ಮಿಯೊಂದಿಗಿನ ಹಿಂಸಾತ್ಮಕ ಮುಖಾಮುಖಿಯಲ್ಲಿ  ಕರ್ನಲ್ ಸೇರಿದಂತೆ 20 ಭಾರತೀಯ ಸೈನಿಕರು ಹತರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಹಿರಂಗವಾಗಿ ರಾಜಿನಾಮೆ ಪತ್ರ ಪ್ರದರ್ಶಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಆಕ್ರೋಶ!

ಭಾರತ-ಪಾಕಿಸ್ತಾನ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಮತ್ತು ವಿಪ್ರಜ್ ಡಿಕ್ಕಿ: ನೋವಿನಿಂದ ನರಳಾಡಿದ್ದ ಸ್ಫೋಟಕ ಬ್ಯಾಟರ್, Video!

'ಶತಕ ಪೂರೈಸಲು ಸಿಕ್ಸರ್ ಬಾರಿಸುತ್ತೇನೆ,' 'ಮೈದಾನದಲ್ಲಿದ್ದರೆ ಸಾಕು, ಖುಷಿಯಾಗಿರುತ್ತೇನೆ'; ಮೆಕಲಮ್ ದಾಖಲೆ ಮುರಿದ Rishabh Pant ಹೇಳಿದ್ದೇನು?

96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!

ನಿಶ್ಚಿತಾರ್ಥ ಮಾಡಿಕೊಂಡ Biggboss ಜೋಡಿ: ಉಂಗುರ ಬದಲಿಸಿಕೊಂಡ ಶಿಶಿರ್-ಐಶ್ವರ್ಯಾ!