1989 ರಿಂದ ಇದೇ ಮೊದಲ ಬಾರಿಗೆ ಟ್ರಾಲ್ ಹಿಜ್ಬುಲ್ ಉಗ್ರ ಸಂಘಟನೆ ಮುಕ್ತ! 
ದೇಶ

1989 ರಿಂದ ಇದೇ ಮೊದಲ ಬಾರಿಗೆ ಟ್ರಾಲ್ ಹಿಜ್ಬುಲ್ ಉಗ್ರ ಸಂಘಟನೆ ಮುಕ್ತ!

1989 ರಿಂದ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ಪ್ರದೇಶ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಮುಕ್ತವಾದ ಪ್ರದೇಶವಾಗಿದೆ. 

ಪುಲ್ವಾಮ: 1989 ರಿಂದ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ಪ್ರದೇಶ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಮುಕ್ತವಾದ ಪ್ರದೇಶವಾಗಿದೆ. 

ಜಮ್ಮು-ಕಾಶ್ಮೀರದ ಪೊಲೀಸರು ಈ ಬಗ್ಗೆ ಘೋಷಣೆ ಮಾಡಿದ್ದು, 1989 ರಲ್ಲಿ ಉಗ್ರವಾದ ಪ್ರಾರಂಭವಾದ ನಂತರ ಇದೇ ಮೊದಲ ಬಾರಿಗೆ  ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯಿಂದ ಮುಕ್ತವಾಗಿದ್ದು, ಈ ಸಂಘಟನೆಯ ಒಬ್ಬನೇ ಒಬ್ಬ ಉಗ್ರನೂ ಸಹ ಸಕ್ರಿಯನಾಗಿಲ್ಲ ಎಂದು ತಿಳಿಸಿದೆ.

ಜೂ.26 ರಂದು ಶುಕ್ರವಾರ 3 ಉಗ್ರರನ್ನು ಹೊಡೆದುರುಳಿಸುವ ಮೂಲಕ ಟ್ರಾಲ್ ಹಿಜ್ಬುಲ್ ಮುಕ್ತ ಪ್ರದೇಶವಾಗಿದೆ ಎಂದು ಕಾಶ್ಮೀರ ಜೋನ್ ಪೊಲೀಸ್ ನ ಅಧಿಕೃತ ಟ್ವೀಟ್ ಖಾತೆಯಲ್ಲಿ ಬರೆಯಲಾಗಿದೆ. ಕಣಿವೆ ರಾಜ್ಯದಲ್ಲಿ ಉಗ್ರವಾದ ಪ್ರಾರಂಭವಾದ ನಂತರ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಈ ಪ್ರದೇಶದಲ್ಲಿ ಸಾವಿರಾರು ಉಗ್ರರ ಮೂಲಕ ಅತ್ಯಂತ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಅಮಾಯಕ ಜೀವ ಬಲಿಯಾಗುತ್ತಿವೆ, ಇದು ಸಂಪೂರ್ಣ ಅಸಮರ್ಥನೀಯ’; ಹಡಗು, ನಾವಿಕರ ಮೇಲಿನ ದಾಳಿ ಖಂಡಿಸಿದ EAM Jaishankar

'ಭಯೋತ್ಪಾದಕ ದೇಶ ಕೂಡ ಪ್ರಶ್ನೆ ಕೇಳುತ್ತಿದೆ': ಪಾಕ್ ಪತ್ರಕರ್ತನ ಬೆವರಿಳಿಸಿದ ಎಸ್ ಜೈಶಂಕರ್! Video

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

Asian Games 2026: ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೂರು ಪದಕ; ಬರಾನಿಕಾ ಎಲಂಗೋವನ್‌ ಐತಿಹಾಸಿಕ ಸಾಧನೆ

ಆಪರೇಷನ್ ಸಿಂಧೂರ್ ಎಫೆಕ್ಟ್: ಬ್ರಹ್ಮೋಸ್ ಕ್ಷಿಪಣಿ ಅಂದಾಕ್ಷಣ ಪಾಕಿಸ್ತಾನ ನಡುಗುತ್ತದೆ; ಗೃಹ ಸಚಿವ ಅಮಿತ್ ಶಾ