ಬಿಎಸ್ಎಫ್ 
ದೇಶ

24 ಗಂಟೆಗಳಲ್ಲಿ 33 ಬಿಎಸ್ಎಫ್ ಯೋಧರಿಗೆ ಕೊರೋನಾ ಸೋಂಕು, ಸೋಂಕಿತರ ಸಂಖ್ಯೆ 944ಕ್ಕೆ ಏರಿಕೆ

ದೇಶ ಕಾಯುವ ಯೋಧರನ್ನೂ ಮಾರಕ ಕೊರೋನಾ ವೈರಸ್ ಸೋಂಕು ತಲ್ಲಣಿಸುವಂತೆ ಮಾಡಿದ್ದು, ನಿನ್ನೆ ಒಂದೇ ದಿನ ಮತ್ತೆ 33 ಬಿಎಸ್ಎಫ್ ಯೋಧರಿಗೆ ಸೋಂಕು ಒಕ್ಕರಿಸಿದೆ.

ನವದೆಹಲಿ: ದೇಶ ಕಾಯುವ ಯೋಧರನ್ನೂ ಮಾರಕ ಕೊರೋನಾ ವೈರಸ್ ಸೋಂಕು ತಲ್ಲಣಿಸುವಂತೆ ಮಾಡಿದ್ದು, ನಿನ್ನೆ ಒಂದೇ ದಿನ ಮತ್ತೆ 33 ಬಿಎಸ್ಎಫ್ ಯೋಧರಿಗೆ ಸೋಂಕು ಒಕ್ಕರಿಸಿದೆ.

ಹೌದು.. ಕಳೆದ 24 ಗಂಟೆಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿರುವ 33 ಬಿಎಸ್ಎಫ್ ಯೋಧರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಆ ಮೂಲಕ ದೇಶಾದ್ಯಂತ ಒಟ್ಟಾರೆ  944 ಬಿಎಸ್ಎಫ್ ಯೋಧರಿಗೆ ಸೋಂಕು ತಗುಲಿದೆ. ಈ ಪೈಕಿ 637 ಮಂದಿ ಯೋಧರು ಗುಣಮುಖರಾಗಿದ್ದು, ಐದು ಮಂದಿ ಯೋಧರು ಸಾವನ್ನಪ್ಪಿದ್ದಾರೆ. ಪ್ರಸ್ತುತ 302 ಸಕ್ರಿಯ ಪ್ರಕರಣಗಳು ಮಾತ್ರ ಇದೆ ಎಂದು ಸೇನಾ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!