ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ ದಾಖಲೆಯ 19,906 ಮಂದಿಯಲ್ಲಿ ವೈರಸ್ ಪತ್ತೆ, 5.28 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 19,906 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 19,906 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ ಮಹಾಮಾರಿ ವೈರಸ್'ಗೆ 410 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 16,095ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ನಡುವೆ 5,28,859 ಸೋಂಕಿತರ ಪೈಕಿ 3,09,713 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 2,03,051 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಸಚಿವಾಲಯ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!