ಟಿಕ್ ಟಾಕ್ ಸೇರಿದಂತೆ 59 ಚೀನಾ ಆ್ಯಪ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ!
ಚೀನಾದೊಂದಿಗೆ ಭೌಗೋಳಿಕ- ರಾಜಕೀಯ ಭಿನ್ನಾಭಿಪ್ರಾಯ ಭುಗಿಲೆದ್ದಿರುವಂತೆ ಟಿಕ್ ಟಾಕ್, ಶೇರ್ ಹಿಟ್, ಹಲೋ ಆ್ಯಪ್ ಸೇರಿದಂತೆ 59 ಚೀನಾ ಆ್ಯಪ್ ಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರದ ಇಂದು ಮಹತ್ವದ ಆದೇಶ ಹೊರಡಿಸಿದೆ.
ನವದೆಹಲಿ: ಚೀನಾದೊಂದಿಗೆ ಭೌಗೋಳಿಕ- ರಾಜಕೀಯ ಭಿನ್ನಾಭಿಪ್ರಾಯ ಭುಗಿಲೆದ್ದಿರುವಂತೆ ಟಿಕ್ ಟಾಕ್, ಶೇರ್ ಹಿಟ್, ಹಲೋ ಆ್ಯಪ್ ಸೇರಿದಂತೆ 59 ಚೀನಾ ಆ್ಯಪ್ ಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಇಂದು ಮಹತ್ವದ ಆದೇಶ ಹೊರಡಿಸಲಾಗಿದೆ.
ಈ ಸಂಬಂಧ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ದೇಶದ ಸಮಗ್ರತೆ ಮತ್ತು ಏಕತೆ, ದೇಶದ ರಕ್ಷಣೆ, ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ 59 ಆ್ಯಪ್ ಗಳನ್ನು ನಿರ್ಬಂಧಿಸಲು ನಿರ್ಧರಿಸಲಾಗಿದೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.