ಮಮತಾ ಬ್ಯಾನರ್ಜಿ 
ದೇಶ

ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ

ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದು ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಕೋಲ್ಕೋತಾ: ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದು ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಶಾಹಿದ್ ಮಿನಾರ್ ಮೈದಾನದಲ್ಲಿ ಭಾನುವಾರ ನಡೆದ‌ ಅಮಿತ್ ಷಾ ಅವರ ಸಭೆಗೂ ಮುನ್ನ ಗೋಲಿ ಮಾರೊ ಘೋಷಣೆ ಕೂಗಿರುವುದನ್ನು ಖಂಡಿಸಿದ ಅವರು, ಗುಜರಾತ್ ಮಾದರಿಯ ನರಮೇಧವನ್ನು ಪುನಾರವರ್ತಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

‘ಕೋಲ್ಕತಾ ಬೀದಿಗಳಲ್ಲಿ ಗೋಲಿ ಮಾರೊ ಘೋಷಣೆ ಕೂಗಿರುವುದನ್ನ ನಾನು ಖಂಡಿಸುತ್ತೇನೆ. ಇದು ಬಂಗಾಳವೇ ಹೊರತು ದೆಹಲಿ ಅಲ್ಲ. ಇದನ್ನು ನಾವು ಸಹಿಸುವುದಿಲ್ಲ. ಇಲ್ಲಿನ ಕಾನೂನು ತನ್ನದೇ ಆದ ಕರ್ತವ್ಯ ನಿರ್ವಹಿಸಲಿದೆ’ ಎಂದು ಮಮತಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ