ಕಿರಣ್ ಕುಮಾರ್ ಪಾಸಿ 
ದೇಶ

ಇವರೇ ಸ್ಫೂರ್ತಿ, ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಐಎಎಸ್ ಅಧಿಕಾರಿ!

ಸಣ್ಣ ಪುಟ್ಟ ಕಾಯಿಲೆಗಳಿಗೂ ಖಾಸಗಿ ಆಸ್ಪತ್ರೆಗೆ ಹೋಗುವುದು ಸಾಮಾನ್ಯ. ಆದರೆ ಜಾರ್ಖಂಡ್ ನ ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ರಾಂಚಿ: ಸಣ್ಣ ಪುಟ್ಟ ಕಾಯಿಲೆಗಳಿಗೂ ಖಾಸಗಿ ಆಸ್ಪತ್ರೆಗೆ ಹೋಗುವುದು ಸಾಮಾನ್ಯ. ಆದರೆ ಜಾರ್ಖಂಡ್ ನ ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. 

ಐಎಎಸ್ ಅಧಿಕಾರಿ ಕಿರಣ್ ಕುಮಾರ್ ಪಾಸಿ ಅವರು ಜಾರ್ಖಂಡ್ ನ ಗೊಡ್ಡಾ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ಅವರು ಸದರ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಮುದ್ದಾದ ಮಗುವಿಗೆ ಜನ್ಮ ನೀಡಿದ್ದು ಕಿರಣ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಹಲವು ಪ್ರಶಂಸಿಸಿದ್ದಾರೆ. 

ಸರ್ಕಾರಿ ಆಸ್ಪತ್ರೆಗಳಿಗೆ ಸಾಮಾನ್ಯ ಜನರೂ ಸಹ ಹೋಗಲು ಯೋಚನೆ ಮಾಡುತ್ತಾರೆ. ಅಂತಹವರಿಗೆ ಐಎಎಸ್ ಅಧಿಕಾರಿ ಕಿರಣ್ ಅವರು ಉತ್ತಮ ಉದಾಹರಣೆ ಆಗಿದ್ದಾರೆ. ಇದೀಗ ಕರಣ್ ಅವರ ಮಗುವಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್

ಸೆಪ್ಟೆಂಬರ್‌ನಲ್ಲಿ ನಿರೀಕ್ಷೆ ಮೀರಿ ಹೆಚ್ಚಿದ ಭಾರತದ ಸಗಟು ಹಣದುಬ್ಬರ: ಶೇ.11.4ಕ್ಕೆ ಏರಿಕೆ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!