ಪ್ರಧಾನಿ ನರೇಂದ್ರ ಮೋದಿ 
ದೇಶ

ನಾರಿ ಶಕ್ತಿ ಪುರಸ್ಕೃತರೊಂದಿಗೆ ನಾಳೆ ಪ್ರಧಾನಿ ಮೋದಿ ಸಂವಾದ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೆಹಲಿಯ ಲೋಕ ಕಲ್ಯಾಣ್  ಮಾರ್ಗ್ ನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತ ರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಧಾನಿಮಂತ್ರಿ ಕಾರ್ಯಾಲಯ ತಿಳಿಸಿದೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೆಹಲಿಯ ಲೋಕ ಕಲ್ಯಾಣ್  ಮಾರ್ಗ್ ನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತ ರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಧಾನಿಮಂತ್ರಿ ಕಾರ್ಯಾಲಯ ತಿಳಿಸಿದೆ. 

ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ   ನಾಳೆ  ಮಹಿಳಾ ಸಾಧಕಿಯರು  ಪ್ರಧಾನಿ ಮಂತ್ರಿಗಳ   ಟ್ವೀಟರ್  ಖಾತೆಯನ್ನು ನಿರ್ವಹಿಸಲಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್  ಭಾನುವಾರ ಬೆಳಗ್ಗೆ  ರಾಷ್ಟ್ರಪತಿ  ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಹಿಳಾ ಸಾಧಕಿಯರಿಗೆ ನಾರಿ ಶಕ್ತಿ ಪುರಸ್ಕಾರ  ಪ್ರದಾನ  ಮಾಡಲಿದ್ದಾರೆ.

ಮಹಿಳಾ ಸಬಲೀಕರಣಕ್ಕಾಗಿ, ವಿಶೇಷವಾಗಿ ದುರ್ಬಲ ಮತ್ತು ನಿರ್ಲಕ್ಷಿತ  ಮಹಿಳೆಯರ  ಅಸಾಧಾರಣ ಕಾರ್ಯವನ್ನು ಗುರುತಿಸಿದ ವ್ಯಕ್ತಿಗಳು, ಗುಂಪುಗಳು, ಸಂಸ್ಥೆಗಳಿಗೆ ರಾಷ್ಟ್ರೀಯ ಪ್ರಶಸ್ತಿ ನಾರಿ ಪುರಸ್ಕಾರವನ್ನು  ಪ್ರತಿವರ್ಷ ನೀಡಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ

ಆಗಸ್ಟ್ 1 ರಂದು ಪ್ರಧಾನ ಮಂತ್ರಿ ಮೋದಿ ಆಂಧ್ರಪ್ರದೇಶ ಮೈಸೂರಿಗೆ ಭೇಟಿ; ಅಭಿವೃದ್ಧಿ ಯೋಜನೆಗಳ ಉದ್ಘಾಟನೆ

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

'ಕರ್ನಾಟಕಕ್ಕೆ ನೀರು ನೀಡಲು ನಮ್ಮ ವಿರೋಧವಿಲ್ಲ.. ಆದ್ರೆ ಮೇಕೆದಾಟು ಬೇಡ": ಕಾವೇರಿ ವಿವಾದ ಕುರಿತು AIADMK ಸಂಸದ ಎಂ. ತಂಬಿದುರೈ