ಹಂಸರಾಜ್ ಭಾರದ್ವಾಜ್ 
ದೇಶ

ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಧಿವಶ!

ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ವಿಧಿವಶರಾಗಿದ್ದಾರೆ.

ನವದೆಹಲಿ: ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ವಿಧಿವಶರಾಗಿದ್ದಾರೆ. 

82 ವರ್ಷದ ಹಂಸರಾಜ್ ಭಾರದ್ವಾಜ್ ಅವರು ಕೇಂದ್ರ ಕಾನೂನು ಸಚಿವರಾಗಿ ಕೆಲಸ ಮಾಡಿದ್ದರು. ಇನ್ನು 2009ರಿಂದ 14ರ ಅವಧಿಗೆ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು. 

ಅನಾರೋಗ್ಯದಿಂದಾಗಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ನವದೆಹಲಿಯ ನಿಗಮ್ ಬೋದ್ ಘಾಟ್ ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!