7 ಮಹಿಳಾ ಸಾಧಕಿಯರಿಂದ ಮೋದಿ ಸಾಮಾಜಿಕ ಖಾತೆ ನಿರ್ವಹಣೆ 
ದೇಶ

7 ಮಹಿಳಾ ಸಾಧಕಿಯರಿಂದ ಮೋದಿ ಸಾಮಾಜಿಕ ಖಾತೆ ನಿರ್ವಹಣೆ

ವಿಶ್ವ ಮಹಿಳಾ ದಿನದ ಪ್ರಯುಕ್ತ ಪ್ರಧಾನಿ ಮೋದಿಯವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳನ್ನು ಮಹಿಳೆಯರಿಗೆ ಬಿಟ್ಟುಕೊಟ್ಟಿದ್ದಾರೆ.

ನವದೆಹಲಿ: ವಿಶ್ವ ಮಹಿಳಾ ದಿನದ ಪ್ರಯುಕ್ತ ಪ್ರಧಾನಿ ಮೋದಿಯವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳನ್ನು ಮಹಿಳೆಯರಿಗೆ ಬಿಟ್ಟುಕೊಟ್ಟಿದ್ದಾರೆ.

ಏಳು ಮಹಿಳಾ ಸಾಧಕರು ತಮ್ಮ ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಳ್ಳಲು ನನ್ನ ಟ್ವಿಟರ್ ಅಕೌಂಟ್ ಅನ್ನು ಬಳಸುತ್ತಾರೆ ಎಂದು ಅವರು ಬಹುದಿನಗಳ ಹಿಂದೆಯೇ  ಹೇಳಿಕೊಂಡಿದ್ದರು. ಅಂತಾರಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಏಳು ಮಹಿಳಾ ಸಾಧಕಿಯರು ತಮ್ಮ ಅನುಭವ  ಹಂಚಿಕೊಳ್ಳುತ್ತಾರೆ ಮತ್ತು ಜನರೊಂದಿಗೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಸಂವಹನ ನಡೆಸಲಿದ್ದಾರೆ ಎಂದು ಅವರು ಘೋಷಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಂಗಾಳ Bypoll: ಕ್ಷಣಕ್ಕೊಂದು ತಿರುವು; ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

'ಅಂಥವನು ನಾಯಕನಲ್ಲ' ವಿಜಯ್ ಸೇತುಪತಿ ವಿವಾದಾತ್ಮಕ ಹೇಳಿಕೆ ನಡುವೆ ತಮಿಳುನಾಡು ಸಿಎಂ ಹಾಡಿ ಹೊಗಳಿದ ನಿರ್ದೇಶಕ ಅಟ್ಲೀ!

ಅಭಿಷೇಕ್ ಶರ್ಮಾನ ಕಿಡ್ನ್ಯಾಪ್​ ಮಾಡ್ತೀನಿ!: ಅತಿ ವೇಗದ ಶತಕ ದಾಖಲಿಸಿದ ಬೆನ್ನಲ್ಲೇ ಅಫ್ಘಾನ್ ಅಭಿಮಾನಿಯ ಹೇಳಿಕೆ ವೈರಲ್!

'ಜನರ ಜೀವಕ್ಕಿಂತ ನಿದ್ರೆ ಹೆಚ್ಚಾಯ್ತಾ?'; ಡಿಜೆ ಸೌಂಡ್ ಗೆ ಮಗು ಅಸ್ವಸ್ಥ ಆರೋಪ, ಡಿಸಿ ನಿವಾಸದ ಮುಂದೆ ಇಡೀರಾತ್ರಿ ತಂದೆ ಪ್ರತಿಭಟನೆ, Video

ಕಸ್ತೂರಿರಂಗನ್ ವರದಿಯ ಭೌತಿಕ ಸಮೀಕ್ಷೆ ಬಗ್ಗೆ ಜನರ ಅಹವಾಲು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ; Video