ಪಶ್ಚಿಮ ಬಂಗಾಳದಲ್ಲಿ 13 ಜನಕ್ಕೆ ಹಂದಿ ಜ್ವರ! 
ದೇಶ

ಪಶ್ಚಿಮ ಬಂಗಾಳದಲ್ಲಿ 13 ಜನಕ್ಕೆ ಹಂದಿ ಜ್ವರ!

ದೇಶಾದ್ಯಂತ ಕೊರೋನಾ ವೈರಸ್ ಹರಡುವ ಭೀತಿ ಎದುರಾಗಿದ್ದರೆ, ಇತ್ತ ಪಶ್ಚಿಮ ಬಂಗಾಳದಲ್ಲಿ 13 ಜನಕ್ಕೆ ಹಂದಿ ಜ್ವರ ಕಾಣಿಸಿಕೊಂಡಿದೆ. 

ಕೋಲ್ಕತ್ತಾ: ದೇಶಾದ್ಯಂತ ಕೊರೋನಾ ವೈರಸ್ ಹರಡುವ ಭೀತಿ ಎದುರಾಗಿದ್ದರೆ, ಇತ್ತ ಪಶ್ಚಿಮ ಬಂಗಾಳದಲ್ಲಿ 13 ಜನಕ್ಕೆ ಹಂದಿ ಜ್ವರ ಕಾಣಿಸಿಕೊಂಡಿದೆ. 

ಮಣಿಪುರದಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳಿಗೆ, ಹೂಗ್ಲಿ ಜಿಲ್ಲೆಯಲ್ಲಿ 10 ವರ್ಷದ ಹುಡುಗಿಗೆ, ಒಡಿಶಾ ಮೂಲದ 23 ತಿಂಗಳ ಹಸುಗೂಸಿಗೆ ಹಂದಿ ಜ್ವರ ಕಾಣಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಲ್ಲಿನ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಇದಷ್ಟೇ ಅಲ್ಲದೇ ಕೋಲ್ಕತ್ತಾದ ವಿವಿಧ ಪ್ರದೇಶಗಳಲ್ಲಿ 10 ಜನರಿಗೆ ಹಂದಿ ಜ್ವರ ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಹಾಗೂ ಆರೋಗ್ಯ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT