ಕೊರೊನಾ ಭೀತಿ;  ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ 
ದೇಶ

ಕೊರೊನಾ ಭೀತಿ;  ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ

ಸಾಂಕ್ರಾಮಿಕ  ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ  ಏಪ್ರಿಲ್ 3ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಬೇಕಾಗಿರುವ ಪದ್ಮಪ್ರಶಸ್ತಿ ಪ್ರದಾನ ಸಮಾರಂಭವನ್ನು  ಮುಂದೂಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಶನಿವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.

ನವದೆಹಲಿ: ಕೊರೋನಾ ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 3ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಬೇಕಾಗಿರುವ ಪದ್ಮಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಶನಿವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಸಾಧಕರು, ಗಣ್ಯರಿಗೆ ಏಪ್ರಿಲ್ 3ರಂದು ಸಂಜೆ 6:30ಕ್ಕೆ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಕೊರೊನೊ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮುಂದಿನ ಆದೇಶದವರೆಗೆ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಲು ನಿರ್ಧರಿಸಲಾಗಿದೆ ಎಂದು   ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ  ಮುಂದಿನ ದಿನಾಂಕ ಹಾಗೂ ಸಮಯವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ