ಕಾಂಗ್ರೆಸ್  
ದೇಶ

ಪೆಟ್ರೋಲ್  ಮೇಲಿನ ಅಬಕಾರಿ ಸುಂಕ ಹೆಚ್ಚಳ: ಜನರಿಗೆ ಬರೆ, ಹೊರೆ ಕಾಂಗ್ರೆಸ್ ಖಂಡನೆ

ಕೇಂದ್ರ ಸರ್ಕಾರ ಹೆಚ್ಚುವರಿ ಸಂಪಲ್ಮೂಲ ಸಂಹ್ರಹಣೆಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡಿರುವ ಕ್ರಮವನ್ನು ಕಾಂಗ್ರೆಸ್ ಬಲವಾಗಿ ಖಂಡಿಸಿದೆ.

ಪಣಜಿ: ಕೇಂದ್ರ ಸರ್ಕಾರ ಹೆಚ್ಚುವರಿ ಸಂಪಲ್ಮೂಲ ಸಂಹ್ರಹಣೆಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡಿರುವ ಕ್ರಮವನ್ನು ಕಾಂಗ್ರೆಸ್ ಬಲವಾಗಿ ಖಂಡಿಸಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಇಳಿಕೆ ಯಾಗಿರುವ  ಅದರ ಲಾಭವನ್ನು  ಜನರಿಗೆ ತಲುಪಿಸುವುದನ್ನು ಬಿಟ್ಟು ಜನತೆಯ ಮತ್ತುಷ್ಟು ಮೇಲೆ ಹೊರೆ ಹಾಕುವುದು ತರವಲ್ಲ, ಶೋಭೆಯೂ ಅಲ್ಲ ಎಂದು ಕಾಂಗ್ರೆಸ್ ವಕ್ತಾರ ಟ್ರಾಜಾನೊ ಡಿ ಮೆಲ್ಲೊ,  ಆಗ್ರಹಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು...

ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್, Video

ದೇವಸ್ಥಾನಗಳಲ್ಲಿರುವ ಟನ್ ಗಟ್ಟಲೆ ಚಿನ್ನವನ್ನು ಹೊರತೆಗೆದು ಸಾರ್ವಜನಿಕ ಉದ್ದೇಶಕ್ಕೆ ಬಳಸಬೇಕು- ಫಾದರ್ ಪೌಲ್ ಥೆಲಕ್ಕಟ್

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಸೇವಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ!

ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರವಾದ್ರೆ, ಭಾರತದಲ್ಲಿ ಪ್ರಜಾಪ್ರಭುತ್ವ ಅಂತ್ಯ: ಪ್ರಿಯಾಂಕಾ ಗಾಂಧಿ ಎಚ್ಚರಿಕೆ; Video

SCROLL FOR NEXT