ಟ್ರಂಪ್ 
ದೇಶ

ಅಮೆರಿಕಾ ಅಧ್ಯಕ್ಷ ಟ್ರಂಪ್'ಗೂ ಕೊರೋನಾ ಭೀತಿ: ವೈದ್ಯಕೀಯ ವರದಿಯಲ್ಲಿ ಸತ್ಯ ಬಯಲು

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೂ ಕೊರೋನಾ ವೈರಸ್ ಭೀತಿ ಕಾಡಲು ಆರಂಭಿಸಿದ್ದು, ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. 

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೂ ಕೊರೋನಾ ವೈರಸ್ ಭೀತಿ ಕಾಡಲು ಆರಂಭಿಸಿದ್ದು, ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಟ್ರಂಪ್ ಅವರು ಬ್ರೆಜಿಲ್ ನಿಯೋಗವನ್ನು ಭೇಟಿ ಮಾಡಿದ್ದು. ಈ ಸದಸ್ಯರಲ್ಲಿ ಒಬ್ಬರಲ್ಲಿ ಕೊರೋನಾ ಇರುವುದು ದೃಢಪಟ್ಟಿತ್ತು. ಹೀಗಾಗಿ ಟ್ರಂಪ್ ಅವರಿಗೂ ಸೋಂಕು ತಗುಲಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು. 

ಈ ಹಿನ್ನೆಲೆಯಲ್ಲಿ ಟ್ರಂಪ್ ಅವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದು, ವೈದ್ಯಕೀಯ ವರದಿಯಲ್ಲಿ ಟ್ರಂಪ್ ಅವರಿಗೆ ಸೋಂಕು ಇಲ್ಲ ಎಂದು ದೃಢಪಟ್ಟಿದೆ. 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟ್ರಂಪ್ ಅವರು, ನನ್ನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಕೊರೋನಾ ಲಕ್ಷಣಗಳು ಇಲ್ಲ. ಇದೀಗ ನಾನು ಆರೋಗ್ಯವಾಗಿದ್ದೇನೆ. ಅಮೆರಿಕಾದಲ್ಲಿ ವೈರಸ್ 2,200 ಜನರದಲ್ಲಿ ಹರಡಿದ್ದು, 50 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!