ಪ್ರತಿಭಟನೆ ನಡೆಸಲಾಗುತ್ತಿದ್ದ ಸ್ಥಳದ ಚಿತ್ರ 
ದೇಶ

ಚೆನ್ನೈ: ಕೊರೋನಾವೈರಸ್ ಹರಡುವ ಭೀತಿ, ಸಿಎಎ ವಿರೋಧಿ ಪ್ರತಿಭಟನೆ ರದ್ದು

ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟ್ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ  ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ಚೆನ್ನೈ: ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟೆ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ  ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ವಿವಿಧೆಡೆಯಿಂದ ಬಂದವರು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರತಿಭಟನಾಕಾರರರು ಮಂಗಳವಾರ ಮಧ್ಯರಾತ್ರಿ ತಿಳಿಸಿದ್ದಾರೆ.

ಮಾರ್ಚ್ 31ರ ನಂತರ ಪ್ರತಿಭಟನೆ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!