ಸಂಗ್ರಹ ಚಿತ್ರ 
ದೇಶ

ಕೊರೋನಾ ವೈರಸ್: ಸೋಂಕು ಪೀಡಿತರ ಸಂಖ್ಯೆ 125ಕ್ಕೆ ಏರಿಕೆ, ಹೆಚ್ಚಿದ ಆತಂಕ

ದೇಶದಲ್ಲಿ ಕೊರೋನಾ ವೈರಾಣು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮಂಗಳವಾರ ಮತ್ತೋರ್ವರಲ್ಲಿ ಸೋಂಕು ದೃಢಪಟ್ಟಿದ್ದು, ಇದರಂತೆ ಭಾರತದಲ್ಲಿ ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ. 

ನವದೆಹಲಿ: ದೇಶದಲ್ಲಿ ಕೊರೋನಾ ವೈರಾಣು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮಂಗಳವಾರ ಮತ್ತೋರ್ವರಲ್ಲಿ ಸೋಂಕು ದೃಢಪಟ್ಟಿದ್ದು, ಇದರಂತೆ ಭಾರತದಲ್ಲಿ ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ. 

ನೊಯ್ಡಾದಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಸೋಂಕು ಮಂಗಳವಾರ ದೃಢಪಟ್ಟಿದೆ. ಈ ವರೆಗೆ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದ ಮುಂಬೈನಲ್ಲಿ ಈ ಹಿಂದೆ 6 ಜನರಲ್ಲಿ ಸೋಂಕು ಪತ್ತೆಯಾಗಿತ್ತು. 

ಒಡಿಶಾದಲ್ಲಿ ಇದೇ ಮೊದಲ ಬಾರಿ ಇಟಲಿಯಿಂದ ಮರಳಿದ ಒಬ್ಬನಲ್ಲಿ ಕೊರೋನಾ ಪತ್ತೆಯಾಗಿದೆ. ಇನ್ನು ಬೆಂಗಳೂರು, ತಲಂಗಾಣ, ಲಡಾಖ್, ಜಮ್ಮು ಮತ್ತು ಕಾಶ್ಮೀರ ಹಾಗೂ ಕೇರಳದಲ್ಲಿ ತಲಾ 3 ಕೊರೋನಾ ಕೇಸುಗಳು ಖಚಿತಪಟ್ಟಿವೆ. ಈ 125 ಪ್ರಕರಣಗಳಲ್ಲಿ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ. ಆದರೆ, ಸಮಾಧಾನದ ವಿಚಾರದಲ್ಲಿ 13 ಮಂದಿಯಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಅತೀ ಹೆಚ್ಚು ಪ್ರಕರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT